Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೊಂಟೆಪದವು ಗುಡ್ಡ ಕುಸಿತ ಪ್ರಕರಣ | ಮೃತರ...

ಮೊಂಟೆಪದವು ಗುಡ್ಡ ಕುಸಿತ ಪ್ರಕರಣ | ಮೃತರ ಸಂಖ್ಯೆ 3ಕ್ಕೆ ಏರಿಕೆ: ಇನ್ನೊಂದು ಮಗು ಮೃತ್ಯು

ಅವಶೇಷಗಳಡಿ ಸಿಲುಕಿದ್ದ ತಾಯಿಯ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ30 May 2025 2:27 PM IST
share
ಮೊಂಟೆಪದವು ಗುಡ್ಡ ಕುಸಿತ ಪ್ರಕರಣ | ಮೃತರ ಸಂಖ್ಯೆ 3ಕ್ಕೆ ಏರಿಕೆ: ಇನ್ನೊಂದು ಮಗು ಮೃತ್ಯು

ಕೊಣಾಜೆ: ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಅವಶೇಷಗಳಡಿಯಲ್ಲಿ ಸಿಲುಕಿದ್ದ ಅಶ್ವಿನಿಯವರ ಇನ್ನೊಂದು ಮಗು ಕೂಡಾ ಮೃತಪಟ್ಟಿದೆ. ಈ ನಡುವೆ ಅಶ್ವಿನಿಯವರನ್ನು ರಕ್ಷಿಸಲಾಗಿದೆ. ಒಂದೂವರೆ ವರ್ಷ ಪ್ರಾಯದ ಮಗು ಆಯುಷ್ ಮೃತಪಟ್ಟಿದೆ. ಕೆಲಹೊತ್ತಿನ ಮೊದಲು ಮೂರು ವರ್ಷದ ಮಗು ಆರ್ಯನ್ ಕೂಡಾ ಮೃತಪಟ್ಟಿತ್ತು.

ಶುಕ್ರವಾರ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ(58) ಸ್ಥಳದಲ್ಲೇ ಮೃತಪಟ್ಟಿದ್ದರು. ಕಾಂತಪ್ಪರ ಮಗ ಸೀತಾರಾಮ ಅವರ ಪತ್ನಿ ಅಶ್ವಿನಿ ಹಾಗೂ ಅವರ ಇಬ್ಬರು ಸಣ್ಣ ಮಕ್ಕಳು ಕುಸಿದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು. ಈ ಪೈಕಿ ಮೂರು ವರ್ಷದ ಮಗು ಆರ್ಯನ್ ನನ್ನು ಮಧ್ಯಾಹ್ನದ ವೇಳೆ ರಕ್ಷಣಾ ತಂಡ ಅವೇಷಗಳಡಿಯಿಂದ ಹೊರ ತೆಗೆದಿತ್ತು. ಆದರೆ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು. ಬಳಿಕ ತಾಯಿ ಹಾಗೂ ಇನ್ನೊಂದು ಮಗು ಆಯುಷ್ ನನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿತ್ತು. ಅಶ್ವಿನಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಸಿದ ಮನೆಯೊಳಗೆ ಸಿಲುಕಿದ್ದ ಕಾಂತಪ್ಪ ಪೂಜಾರಿ ಹಾಗೂ ಅವರ ಪುತ್ರ ಸೀತಾರಾಮರನ್ನು ಬೆಳಗ್ಗೆ ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Tags

Montepadavu landslide caseMontepadavulandslide
share
ವಾರ್ತಾಭಾರತಿ
ವಾರ್ತಾಭಾರತಿ
Next Story
X