Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಕುಂದ್ ರಿಯಾಲ್ಟಿಯ ಹೊಸ ಯೋಜನೆ...

ಮುಕುಂದ್ ರಿಯಾಲ್ಟಿಯ ಹೊಸ ಯೋಜನೆ ‘ರುದ್ರಾಕ್ಷ್’ ಕೊಟ್ಟಾರದ ಇನ್ಫೋಸಿಸ್ ಬಳಿ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ2 March 2026 11:00 PM IST
share
ಮುಕುಂದ್ ರಿಯಾಲ್ಟಿಯ ಹೊಸ ಯೋಜನೆ ‘ರುದ್ರಾಕ್ಷ್’ ಕೊಟ್ಟಾರದ ಇನ್ಫೋಸಿಸ್ ಬಳಿ ನಿರ್ಮಾಣ

ಮಂಗಳೂರು: ನಗರದ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿಯ ಮಹತ್ವಾಕಾಂಕ್ಷೆಯ ಪ್ರೀಮಿಯಂ ವಸತಿ ಯೋಜನೆ ‘ರುದ್ರಾಕ್ಷ್’ ಹೈ ಲಿವಿಂಗ್ ಲಕ್ಸುರಿ ಹೋಮ್ಸ್, ಕೊಟ್ಟಾರದ ಇನ್ಫೋಸಿಸ್ ಸಮೀಪ ನಿರ್ಮಾಣವಾಗುತ್ತಿದೆ.

ವೇಗವಾಗಿ ಬೆಳೆಯುತ್ತಿರುವ ಮಂಗಳೂರಿನ ವಸತಿ ಮತ್ತು ಐಟಿ ಕಾರಿಡಾರ್ ಪ್ರದೇಶದಲ್ಲಿ ನೂತನ ಯೋಜನೆಯನ್ನು ಇತ್ತೀಚೆಗೆ ಅನಾವರಣಗೊಳಿಸಲಾಗಿತ್ತು. ಈ ಮೂಲಕ ಆಧುನಿಕ ಶೈಲಿಯಲ್ಲಿ ನಗರ ಜೀವನದ ಹೊಸ ಅಧ್ಯಾಯ ಆರಂಭವಾಗುತ್ತಿದೆ.

ವೃತ್ತಿಪರರು ಮತ್ತು ಕುಟುಂಬಗಳ ಅಗತ್ಯಗಳನ್ನು ಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾದ ರುದ್ರಾಕ್ಷ್, ಉತ್ತಮ ಸಂಪರ್ಕ ಮತ್ತು ಜೀವನ ಶೈಲಿಯ ಸೌಲಭ್ಯಗಳನ್ನು ಒಟ್ಟುಗೂಡಿಸಿದೆ. ನಾರಾಯಣ ಗುರು ವೃತ್ತ ಮತ್ತು ಲೇಡಿಹಿಲ್ ಪ್ರದೇಶದ ಸಮೀಪದಲ್ಲಿರುವ ಈ ಯೋಜನೆ ಶಿಕ್ಷಣ ಸಂಸ್ಥೆಗಳು, ಆರೋಗ್ಯ ಕೇಂದ್ರಗಳು, ವಾಣಿಜ್ಯ ಕೇಂದ್ರಗಳು ಮತ್ತು ಪ್ರಮುಖ ರಸ್ತೆಗಳಿಗೆ ಸುಲಭ ಸಂಪರ್ಕ ವ್ಯವಸ್ಥೆಯನ್ನು ಹೊಂದಿದೆ.

ವೆಲ್‍ನೆಸ್ ಆಧಾರಿತ ವಸತಿ ಸಮುದಾಯವಾಗಿ ರೂಪುಗೊಂಡಿರುವ ರುದಾಕ್ಷ್ಷ್, ಮನರಂಜನೆ, ವಿಶ್ರಾಂತಿ ಮತ್ತು ದೈನಂದಿನ ಸೌಲಭ್ಯಗಳನ್ನು ಒಂದೇ ಕಡೆ ಒದಗಿಸುತ್ತದೆ. ಮುಖ್ಯವಾಗಿ, ಮಂಗಳೂರಿನ ಮೊದಲ 24/7 ಕ್ಲೌಡ್ ಕಿಚನ್ ಅನ್ನು ವಸತಿ ಸಮುಚ್ಚಯದ ಒಳಗೆ ಪರಿಚಯಿಸಿರುವುದು ವಿಶೇಷತೆಯಾಗಿದೆ.

ಈ ಯೋಜನೆಯಲ್ಲಿ ರೂಫ್‍ಟಾಪ್ ಇನ್ಫಿನಿಟಿ ಪೂಲ್ ವಿದ್ ಸಿಟಿ ಮತ್ತು ಸೀ ವ್ಯೂ, ವೆಲ್‍ನೆಸ್ ಕ್ಲಬ್‍ನಲ್ಲಿ ಜಕುಝಿ ಮತ್ತು ಸೌನಾ, ಜಿಮ್ನೇಶಿಯಂ, ಜಾಗಿಂಗ್ ಟ್ರ್ಯಾಕ್, ಒಳಾಂಗಣ ಆಟಗಳ ಪ್ರದೇಶ, ಬ್ಯಾಡ್ಮಿಂಟನ್ ಮತ್ತು ಬಾಸ್ಕೆಟ್‍ಬಾಲ್ ಕೋರ್ಟ್‍ಗಳು ಸೇರಿವೆ. ಮಿನಿ ಥಿಯೇಟರ್, ಮಕ್ಕಳ ಆಟದ ಮೈದಾನ ಮತ್ತು ಬಹು ಉದ್ದೇಶ ಸಭಾಂಗಣವು ಇಲ್ಲಿನ ನಿವಾಸಿಗಳಿಗೆ ಸ್ವಾವಲಂಬಿ ಜೀವನಶೈಲಿ ಗುರಿಯನ್ನಾಗಿಸಿದೆ.

ಮಂಗಳೂರು ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಳೆಯುತ್ತಿರುವ ತಾಣವಾಗಿ ರೂಪುಗೊಳ್ಳುತ್ತಿರುವಾಗ, ರುದ್ರಾಕ್ಷ್‍ನಂತಹ ಯೋಜನೆಗಳು ಸ್ಥಳ ಮತ್ತು ಜೀವನ ಶೈಲಿಯ ಸೌಲಭ್ಯಗಳನ್ನು ಒಟ್ಟುಗೂಡಿಸಿದ ಮನೆಗಳತ್ತ ಹೆಚ್ಚುತ್ತಿರುವ ಆಸಕ್ತಿಯನ್ನು ಪ್ರತಿಬಿಂಬಿಸುತ್ತವೆ. ಈ ಯೋಜನೆಯಲ್ಲಿ 2ಬಿಎಚ್‍ಕೆ ಅಪಾರ್ಟ್‍ಮೆಂಟ್‍ಗಳು 98 ಲಕ್ಷ ರೂ. ದಿಂದ ಪ್ರಾರಂಭವಾಗುತ್ತವೆ. ಹೆಚ್ಚಿನ ಮಾಹಿತಿಗಾಗಿ 7090933700ಗೆ ಸಂಪರ್ಕಿಸಿ ಅಥವಾ www.mukundmgmrealty.comಗೆ ಭೇಟಿ ನೀಡಲು ಪ್ರವರ್ತಕರು ತಿಳಿಸಿದ್ದಾರೆ.

ರುದ್ರಾಕ್ಷ್ ಯೋಜನೆಯ ಮುಖ್ಯ ವೈಶಿಷ್ಟ್ಯಗಳು

- ಪ್ರೀಮಿಯಂ 2ಬಿಎಚ್‍ಕೆ, 3ಬಿಎಚ್‍ಕೆ, 4 ಬಿಎಚ್‍ಕೆ ಡ್ಯುಪ್ಲೆಕ್ಸ್ ಮನೆಗಳು

- ಇನ್ಫೋಸಿಸ್ ಸಮೀಪದ ಪ್ರಮುಖ ಸ್ಥಳ ಕೊಟ್ಟಾರ

- ನಗರ ನೋಟಗಳೊಂದಿಗೆ ರೂಫ್‍ಟಾಪ್ ಇನ್ಫಿನಿಟಿ ಪೂಲ್

- ಜಕುಝಿ ಮತ್ತು ಸೌನಾ ಹೊಂದಿದ ವೆಲ್‍ನೆಸ್ ಕ್ಲಬ್

- ಜಿಮ್ನೇಶಿಯಂ, ಜಾಗಿಂಗ್ ಟ್ರಾಕ್ ಮತ್ತು ಕ್ರೀಡಾಂಗಣಗಳು

- ಮಿನಿ ಥಿಯೇಟರ್ ಮತ್ತು ಬಹುಉದ್ದೇಶ ಸಭಾಂಗಣ

- ಮಂಗಳೂರಿನ ಮೊದಲ 24/7 ಕ್ಲೌಡ್ ಕಿಚನ್ ಸೌಲಭ್ಯ














Tags

Mukund RealtyprojectRudrakshconstructionInfosysKottara
share
ವಾರ್ತಾಭಾರತಿ
ವಾರ್ತಾಭಾರತಿ
Next Story
X