Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫರಂಗಿಪೇಟೆಯ ಸ್ಟುಡಿಯೋ ಮಾಲಕನ ಕೊಲೆ ಯತ್ನ...

ಫರಂಗಿಪೇಟೆಯ ಸ್ಟುಡಿಯೋ ಮಾಲಕನ ಕೊಲೆ ಯತ್ನ ಪ್ರಕರಣ | ನಾಲ್ವರು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ29 Oct 2026 9:53 AM IST
share
ಫರಂಗಿಪೇಟೆಯ ಸ್ಟುಡಿಯೋ ಮಾಲಕನ ಕೊಲೆ ಯತ್ನ ಪ್ರಕರಣ | ನಾಲ್ವರು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ

ಮಂಗಳೂರು: ಆರು ವರ್ಷಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಫರಂಗಿಪೇಟೆಯಲ್ಲಿ ಸ್ಟುಡಿಯೊ ಮಾಲಕ ದಿನೇಶ್ ಎಂಬವರ ಕೊಲೆಗೆ ಯತ್ನಿಸಿದ ಪ್ರಕರಣದ ನಾಲ್ವರು ಆರೋಪಿಗಳಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಲಾ ಏಳು ವರ್ಷ ಜೈಲು ಶಿಕ್ಷೆ ಮತ್ತು 88 ಸಾವಿರ ರೂ. ದಂಡ ವಿಧಿಸಿದೆ.

ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹ್ಮಾನ್ (ಮುನ್ನಿ) ಹಾಗೂ ಮಹಮ್ಮದ್ ಸವಾದ್ ಶಿಕ್ಷೆಗೆ ಒಳಗಾದ ಆರೋಪಿಗಳಾಗಿದ್ದಾರೆ.

2020ರ ಅಕ್ಟೋಬರ್ 28ರಂದು ಸಂಜೆ ಫರಂಗಿಪೇಟೆಯಲ್ಲಿನ ಸ್ಟುಡಿಯೋದಲ್ಲಿದ್ದ ಅದರ ಮಾಲಕ ದಿನೇಶ್ ರ ಮೇಲೆ ಪೂರ್ವದ್ವೇಷದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೆ ಯತ್ನಿಸಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2020 ಕಲಂ: ಕಲಂ: 307.324.326.504.506 ಜೊ 34 ಭಾ.ದಂ.ಸಂ ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಆಗಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಗಳಾದ ಮುಹಮ್ಮದ್ ಸೈಫುದಿನ್, ಮುಹಮ್ಮದ್ ಅರ್ಷದ್, ಅಬ್ದುಲ್ ರಹ್ಮಾನ್ (ಮುನ್ನಿ) ಹಾಗೂ ಮುಹಮ್ಮದ್ ಸವಾದ್ ರನ್ನು ಬಂಧಿಸಿ ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶ ಜಗದೀಶ್ ವಿ.ಎನ್. ಅ.28ರಂದು ನಾಲ್ವರು ಆರೋಪಿಗಳಿಗೂ ತಲಾ ಏಳು ವರ್ಷ ಜೈಲು ಶಿಕ್ಷೆ ಮತ್ತು 88 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಸಂತ್ರಸ್ತರ ಪರವಾಗಿ ಸರಕಾರಿ ಅಭಿಯೋಜಕಿ ಜ್ಯೋತಿ ನಾಯಕ್ ವಾದಿಸಿದ್ದರು.

Tags

Murder Attempt CaseFour AccusedSentenced to Rigorous Imprisonment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X