ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

ಶಾಲಾ - ಕಾಲೇಜು ಸೇರಿದಂತೆ ಸರಕಾರಿ ಕಚೇರಿಗಳಿಗೆ ರಜೆ
ಮಂಗಳೂರು, ಆ.16: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Next Story




