Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಘ ಸಂಸ್ಥೆಗಳ ಉತ್ತಮ ಕಾರ್ಯಗಳಿಂದ ಸಮಾಜ...

ಸಂಘ ಸಂಸ್ಥೆಗಳ ಉತ್ತಮ ಕಾರ್ಯಗಳಿಂದ ಸಮಾಜ ಉನ್ನತಿ: ಅದಮಾರು ಶ್ರೀ

ವಾರ್ತಾಭಾರತಿವಾರ್ತಾಭಾರತಿ8 Dec 2025 11:37 PM IST
share
ಸಂಘ ಸಂಸ್ಥೆಗಳ ಉತ್ತಮ ಕಾರ್ಯಗಳಿಂದ ಸಮಾಜ ಉನ್ನತಿ: ಅದಮಾರು ಶ್ರೀ

ಉಡುಪಿ: ಸಂಘ ಸಂಸ್ಥೆಗಳಿಂದ ಉತ್ತಮ ಕಾರ್ಯಗಳು ನಡೆದರೆ ಅದು ಸಮಾಜದ ಉನ್ನತಿ ಕಾರಣ ಆಗುತ್ತದೆ ಎಂದು ಅದಮಾರು ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮೂಡುಪೆರಂಪಳ್ಳಿಯ ವಿಶ್ವಪ್ರಿಯ ಬಯಲು ರಂಗಮಂಟಪದಲ್ಲಿ ಶುಕ್ರವಾರ ನಡೆದ ನವ ಚೈತನ್ಯ ಯುವಕ ಮಂಡಲದ 40ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಮಾಜಿ ಶಾಸಕ ರಘುಪತಿ ಭಟ್ ಮಾತನಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ವಜ್ರ ಚೈತನ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲೆಯಲ್ಲಿ ಜನಪ್ರಿಯವಾಗಿರುವ ಯಕ್ಷಗಾನ ತರಬೇತಿ ಯೋಜನೆ ಮಕ್ಕಳಿಗೆ ಇಷ್ಟೊಂದು ವ್ಯಾಪಕವಾಗಲು ಕಾರಣ ಯಕ್ಷ ಶಿಕ್ಷಣ. ಹಾಗೆಯೇ ಯಕ್ಷಗಾನದ ಇನ್ನೊಂದು ಪ್ರಕಾರವಾದ ಮೂಡಲಪಾಯ ಯಕ್ಷಗಾನಕ್ಕೂ ಹೆಚ್ಚಿನ ಪ್ರೋತ್ಸಾಹ ಸಿಗ ಬೇಕಿದೆ ಎಂದು ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.

ನವಚೈತನ್ಯ ಯುವಕ ಮಂಡಲದ ಅಧ್ಯಕ್ಷರಾದ ಜಿತೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಸಂಗೀತ ಕ್ಷೇತ್ರದಲ್ಲಿ ಸಾಧನೆಗೆ ಲಿಯೋನ ಒಲಿವೆರ ಅವರನ್ನು ಗೌರವಿಸಲಾಯಿತು. ಸಂಸ್ಥೆಯ ಹಿರಿಯ ಸದಸ್ಯರಾದ ಸುರೇಂದ್ರ ಪೂಜಾರಿ ಮತ್ತು ರವೀಂದ್ರ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಆರ್ಥಿಕವಾಗಿ ಹಿಂದುಳಿದ ಇಬ್ಬರು ವಿದ್ಯಾರ್ಥಿಗಳಿಗೆ ಹಾಗೂ ಈಶ್ವರ್ ಮಲ್ಪೆ ಅವರಿಗೆ ವಾಕಿಟಾಕಿ ಖರೀದಿಸಲು ಸಂಘದ ವತಿಯಿಂದ ಸಹಾಯಧನ ವಿತರಿಸಲಾಯಿತು. ಉದ್ಯಮಿ ಪ್ರಸಾದ್‌ರಾಜ್ ಕಾಂಚನ್, ಗಿರಿಜಾ ಶಿವರಾಮ ಶೆಟ್ಟಿ, ಮಾಜಿ ನಗರಸಭಾ ಸದಸ್ಯೆ ಅನಿತಾ ಬೆಳಿಂಡ, ಸಂಸ್ಥೆಯ ಉಪಾಧ್ಯಕ್ಷ ವಿಪಿನ್, ಕಾರ್ಯದರ್ಶಿ ವಿಶಾಲ್, ಕೋಶಾಧಿಕಾರಿ ಶಂರ್ಕ ಕುಲಾಲ್ ಪೆರಂಪಳ್ಳಿ ಉಪಸ್ಥಿತರಿದ್ದರು.

Tags

nava Chaitanya yuvaka MandalaUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X