Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೆಲ್ಯಾಡಿ: ಉಳಿತೊಟ್ಟಿನಲ್ಲಿ ಮಾ. 07...

ನೆಲ್ಯಾಡಿ: ಉಳಿತೊಟ್ಟಿನಲ್ಲಿ ಮಾ. 07 ರಂದು ಸ್ವಲಾತ್ ವಾರ್ಷಿಕೋತ್ಸವ, ಮದನೀಯಂ ಮಜ್ಲಿಸ್

ವಾರ್ತಾಭಾರತಿವಾರ್ತಾಭಾರತಿ5 March 2024 3:19 PM IST
share
ನೆಲ್ಯಾಡಿ: ಉಳಿತೊಟ್ಟಿನಲ್ಲಿ ಮಾ. 07 ರಂದು ಸ್ವಲಾತ್ ವಾರ್ಷಿಕೋತ್ಸವ, ಮದನೀಯಂ ಮಜ್ಲಿಸ್

ನೆಲ್ಯಾಡಿ : ಉಳಿತೊಟ್ಟು ಬಿಲಾಲ್ ಜುಮ್ಮಾ ಮಸ್ಜಿದ್ ವತಿಯಿಂದ ವಾರ್ಷಿಕ ಸ್ವಲಾತ್ ಕಾರ್ಯಕ್ರಮ ಹಾಗು ಮದನೀಯಂ ಆತ್ಮೀಯ ಮಜ್ಲಿಸ್ ಕಾರ್ಯಕ್ರಮ ಮಾರ್ಚ್ 07 ಗುರುವಾರದಂದು ಉಳಿತೊಟ್ಟು ಬಿಲಾಲ್ ಜುಮ್ಮಾ ಮಸ್ಜಿದ್ ವಠಾರದಲ್ಲಿ ನಡೆಯಲಿದೆ.

ಅಸರ್ ನಮಾಝ್ ಬಳಿಕ ಅಸ್ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ ಅವರ ನೇತೃತ್ವದಲ್ಲಿ ಸ್ವಲಾತ್ ಮಜ್ಲಿಸ್ ನಡೆಯಲಿದೆ. ಮಸೀದಿ ಅಧ್ಯಕ್ಷ ಶರೀಫ್ ತಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಳಿತೊಟ್ಟು ಜಮಾಅತ್ ಹಾಗೂ ಉಡುಪಿ, ಹಾಸನ ಜಿಲ್ಲಾ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಳಿತೊಟ್ಟು ಜಮಾಅತ್ ಖತೀಬ್ ಉಸ್ತಾದ್ ಬಹು ಅಬೂಬಕರ್ ಝುಹ್ರಿ ಅಲ್ ಫುರ್ಖಾನಿಯವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ಮಗ್ರಿಬ್ ನಮಾಝ್ ಬಳಿಕ ಮದನೀಯಂ ಮಜ್ಲಿಸ್ ಕಾರ್ಯಕ್ರಮ ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ಅವರ ನೇತೃತ್ವದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮಾರಾ ನೇತಾರರು ಭಾಗವಹಿಸಲಿದ್ದಾರೆ ಎಂದು ಜಮಾಅತ್ ಕಾರ್ಯದರ್ಶಿ ರಸೂಲ್ ಸಾಹೇಬ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

NelyadiUlithottuSwalathMadaneeyam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X