Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬರಕಃ ಶಾಲೆಯಲ್ಲಿ ಪೇರೆಂಟಿಂಗ್ ಬಗ್ಗೆ...

ಬರಕಃ ಶಾಲೆಯಲ್ಲಿ ಪೇರೆಂಟಿಂಗ್ ಬಗ್ಗೆ ಆಕರ್ಷಕ ಉಚಿತ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ13 Jan 2025 6:45 PM IST
share
ಬರಕಃ ಶಾಲೆಯಲ್ಲಿ ಪೇರೆಂಟಿಂಗ್ ಬಗ್ಗೆ ಆಕರ್ಷಕ ಉಚಿತ ಕಾರ್ಯಾಗಾರ

ಬರಕಃ ಇಂಟರ್ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜ್ ನಲ್ಲಿ ಜ.16ರ ಸಂಜೆ 6:30 ಕ್ಕೆ ಅಡ್ಯಾರ್ ನ ಬರಾಕಾ ಸಭಾಂಗಣದಲ್ಲಿ ಪೋಷಕರಿಗೆ ಪೇರೆಂಟಿಂಗ್ ನ ವಿಷಯದಲ್ಲಿ ತರಬೇತಿ ನೀಡಲು ವಿಶಿಷ್ಟ ಪೋಷಕರ ಕಾರ್ಯಾಗಾರವನ್ನು ಆಯೋಜಿಸಲಾಗಿದೆ .

ಇದರಲ್ಲಿ ಪೇರೆಂಟಿಂಗ್ ಗೆ ಸಂಬಂದಿಸಿದ ಮೂರು ಪ್ರಮುಖ ಅಂಶಗಳ ಬಗ್ಗೆ ಚರ್ಚಿಸಲಾಗುವುದು. ಬರಕಃ ಇಂಟರ್ ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಪ್ರಾಂಶುಪಾಲರು ಮತ್ತು ಅಂತರರಾಷ್ಟ್ರೀಯ ಖ್ಯಾತಿಯ ಪ್ರೇರಣಾ ಭಾಷಣಕಾರ ಶರ್ಫುದ್ದೀನ್ ಬಿ.ಎಸ್ ಅವರು 'ನಿಮ್ಮ ಮಗುವನ್ನು ಶೈಕ್ಷಣಿಕವಾಗಿ ಉತ್ಕೃಷ್ಟರಾಗಲು ಹೇಗೆ ಪ್ರೇರೇಪಿಸುವುದು' ಎಂಬ ಕುರಿತು ಮಾತನಾಡಲಿದ್ದಾರೆ.

ಪ್ರಸಿದ್ಧ ಪ್ರೇರಕ ಭಾಷಣಕಾರ ಮತ್ತು ಹೋಪ್ ಫೌಂಡೇಶನ್ ನ ಅಧ್ಯಕ್ಷ ಸೈಫ್ ಸುಲ್ತಾನ್ 'ಆಧುನಿಕ ಯುಗದಲ್ಲಿ ಮಕ್ಕಳ ಪೋಷಣೆ ಹೇಗೆ ?' ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.

ಬರಕಃ ಇಂಟರ್ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜ್ ನ ಇಸ್ಲಾಮಿಕ್ ವಿಭಾಗದ ಪ್ರಾಂಶುಪಾಲ ಮತ್ತು ಪ್ರಸಿದ್ಧ ಖತೀಬ್ ಮೊಹಮ್ಮದ್ ಹನೀಫ್ ಅವರು 'ಇಸ್ಲಾಮಿಕ್ ಮೌಲ್ಯಗಳನ್ನು ಅನುಸರಿಸಲು ನಿಮ್ಮ ಮಕ್ಕಳಿಗೆ ತರಬೇತಿ ನೀಡಲು ಪೋಷಕರಲ್ಲಿ ಇರಬೇಕಾದ ಕೌಶಲ್ಯ ' ಎಂಬ ಕುರಿತು ಮಾತನಾಡಲಿದ್ದಾರೆ.

ತಜ್ಞರಿಂದ ಈ ವಿಷಯದ ಬಗ್ಗೆ ಹೆಚ್ಚಿನ ಒಳನೋಟವನ್ನು ಪಡೆಯಲು ಕೊನೆಯಲ್ಲಿ ಪ್ರಶ್ನೋತ್ತರದ ವ್ಯೆವಸ್ಥೆ ಮಾಡಲಾಗಿದೆ. ನೋಂದಣಿಯ ಆಧಾರದ ಮೇಲೆ ತಂದೆ ತಾಯಿಗಳಿಬ್ಬರೂ ಇದರಲ್ಲಿ ಹಾಜರಾಗಬಹುದು. ತಜ್ಞರಿಂದ ಈ ವಿಷಯದ ಬಗ್ಗೆ ಹೆಚ್ಚಿನ ಒಳನೋಟವನ್ನು ಪಡೆಯಲು ಕೊನೆಯಲ್ಲಿ ಪ್ರಶ್ನೋತ್ತರದ ವ್ಯವಸ್ಥೆ ಮಾಡಲಾಗಿದೆ. ಕ್ಲಪ್ತ ಸಮಯದಲ್ಲಿ ಹಾಜರಾಗಲು ಸ್ಥಳದಲ್ಲಿ ಮಗ್ರಿಬ್ ಪ್ರಾರ್ಥನೆಗೂ ವ್ಯವಸ್ಥೆ ಇದೆ. ಕೊನೆಯಲ್ಲಿ ಉಪಹಾರ ಮತ್ತು ಇಶಾ ಪ್ರಾರ್ಥನೆಯ ವ್ಯವಸ್ಥೆಗಳಿವೆ. ಆಸಕ್ತರು ನಿಮ್ಮ ಹಾಜರಿಯನ್ನು ಖಚಿತಪಡಿಸಿಕೊಳ್ಳಲು ಈ ಕೆಳಗಿನ ಫಾರ್ಮ್ ಅನ್ನು ಬಳಸಿಕೊಂಡು ಆದಷ್ಟು ಬೇಗ ನೋಂದಾಯಿಸಿಕೊಳ್ಳಲು ವಿನಂತಿಸಲಾಗಿದೆ.

https://forms.gle/mKxsr4A1UGrpo7DJ9

share
ವಾರ್ತಾಭಾರತಿ
ವಾರ್ತಾಭಾರತಿ
Next Story
X