ಬೆಂಗಳೂರು: ಪುಸ್ತಕ ಮೇಳದಲ್ಲಿ ಬ್ಯಾರಿ ಕೃತಿಗಳ ಪ್ರದರ್ಶನ ಮತ್ತು ಮಾರಾಟ

ಮಂಗಳೂರು: ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಮಾ.3ರವರೆಗೆ ನಡೆಯುತ್ತಿರುವ ಪುಸ್ತಕ ಮೇಳದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಳಿಗೆಯಲ್ಲಿ ಬ್ಯಾರಿ ಮತ್ತಿತರ ಭಾಷೆಗಳಲ್ಲಿ ಬರೆದಿರುವ ಬ್ಯಾರಿ ಲೇಖಕರ ಕೃತಿಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಿದೆ.
ಆಸಕ್ತರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಕಚೇರಿ ದೂ.ಸಂ: 0824-2412297/7483946578 ಸಂಪರ್ಕಿಸಬಹುದು ಎಂದು ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story