ದ.ಕ.ಜಿಲ್ಲಾ ಆಡಳಿತ ಕೇಂದ್ರ ʼಪ್ರಜಾ ಸೌಧʼವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಮಂಗಳೂರು: ನಗರದ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ʼಪ್ರಜಾ ಸೌಧʼದ ಉದ್ಘಾಟನೆಯನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿದರು.
ಸ್ಪೀಕರ್ ಯು.ಟಿ.ಖಾದರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
Next Story





