Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲೋಕಸಭಾಧ್ಯಕ್ಷ ಓಂ ಬಿರ್ಲಾ - ವಿಧಾನಸಭಾ...

ಲೋಕಸಭಾಧ್ಯಕ್ಷ ಓಂ ಬಿರ್ಲಾ - ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ25 Jun 2025 8:19 PM IST
share
ಲೋಕಸಭಾಧ್ಯಕ್ಷ ಓಂ ಬಿರ್ಲಾ - ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಮಂಗಳೂರು, ಜೂ.25: ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಬುಧವಾರ ಹೊಸದಿಲ್ಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್‌ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು ಸೆ.9 ಮತ್ತು 10ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಥಮ ಬಾರಿಗೆ ಅಂತರ್‌ರಾಷ್ಟ್ರೀಯ ಮಟ್ಟದ ಕಾಮನ್‌ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿ ಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಹ ಸಮಾಲೋಚನೆ ನಡೆಸಿದರು.

ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಸೆ.8ರಂದು ವಿಧಾನಸೌಧದ ಬೃಹತ್ ಮೆಟ್ಟಲುಗಳ ಮೇಲೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿ ಪರ ಬದಲಾವಣೆಗಳನ್ನು ಸಹ ಲೋಸಭಾಧ್ಯಕ್ಷರ ಗಮನಕ್ಕೆ ತಂದರು. ಬೆಂಗಳೂರು ನಗರ ಅಂತರ್‌ರಾಷ್ಟ್ರೀಯವಾಗಿ ಸಿಲಿಕಾನ್ ಸಿಟಿಯಾಗಿರುವುದರಿಂದ ಇಂತಹ ಸಮ್ಮೇಳನಗಳನ್ನು ನಡೆಸುತ್ತಿ ರುವುದು ಅತ್ಯಂತ ಸೂಕ್ತ ಎಂದು ಲೋಕಸಭಾಧ್ಯಕ್ಷರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಲೋಕಸಭಾ ಸಚಿವಾಲಯದ ಅಧಿಕಾರಿಗಳು ಹಾಜರಿದ್ದರು.













share
ವಾರ್ತಾಭಾರತಿ
ವಾರ್ತಾಭಾರತಿ
Next Story
X