Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ...

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್| ನ್ಯಾಯಾಲಯದ ಆದೇಶದಂತೆ ಚಿನ್ನಾಭರಣ, ನಗದು ಬ್ಯಾಂಕ್‌ಗೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ5 July 2025 7:37 PM IST
share
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್| ನ್ಯಾಯಾಲಯದ ಆದೇಶದಂತೆ ಚಿನ್ನಾಭರಣ, ನಗದು ಬ್ಯಾಂಕ್‌ಗೆ ಹಸ್ತಾಂತರ

ಮಂಗಳೂರು: ನ್ಯಾಯಾಲಯದ ಆದೇಶದಂತೆ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ಗೆ ಸೇರಿದ ಚಿನ್ನಾಭರಣ ಮತ್ತು ನಗದನ್ನು ಶನಿವಾರ ಬ್ಯಾಂಕ್ ಮ್ಯಾನೇಜರ್‌ಗೆ ಹಸ್ತಾಂತರಿಸಲಾಗಿದೆ.

ತಲಪಾಡಿ ಸಮೀಪದ ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ ನಿಂದ ಜ.17ರಂದು ಭಾರೀ ಮೌಲ್ಯದ ಚಿನ್ನಾಭರಣ ದರೋಡೆಯಾಗಿತ್ತು. ದುಷ್ಕರ್ಮಿಗಳ ತಂಡವೊಂದು ಹಾಡುಹಗಲೇ ಬ್ಯಾಂಕ್‌ಗೆ ನುಗ್ಗಿ ಪಿಸ್ತೂಲು, ತಲವಾರು, ಕತ್ತಿ ತೋರಿಸಿ ಹಣ, ಚಿನ್ನ ಕೊಡುವಂತೆ ಬ್ಯಾಂಕ್‌ನ ಉದ್ಯೋಗಿಗಳನ್ನು ಬೆದರಿಸಿ, ಲಾಕರ್‌ನಲ್ಲಿದ್ದ ಹಣ ಮತ್ತು ಚಿನ್ನವನ್ನು ದೋಚಿ ಕಾರಿನಲ್ಲಿ ಪರಾರಿಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿದ ಅಮ್ಮನಕೋವಿಲ್‌ನ ಮುರುಗಂಡಿ ಥೇವರ್, ಮುಂಬೈ ಗೋಪಿನಾಥ್ ಚೌಕ ನಿವಾಸಿ ಯೋಸುವಾ ರಾಜೇಂದ್ರನ್, ಮುಂಬೈ ಚೆಂಬೂರ್‌ನ ತಿಲಕ್‌ನಗರದ ಕಣ್ಣನ್ ಮಣಿ, ಷಣ್ಮುಗಮ್, ಬಂಟ್ವಾಳ ಕನ್ಯಾನದ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್, ತಲಪಾಡಿ ಕೆ.ಸಿ.ರೋಡ್‌ನ ಮುಹಮ್ಮದ್ ನಝೀರ್ ಎಂಬವರನ್ನು ಬಂಧಿಸಲಾಗಿತ್ತು. ಈ ಪೈಕಿ ಪೊಲೀಸ್ ಕಸ್ಟಡಿ ಯಲ್ಲಿದ್ದ ಕಣ್ಣನ್ ಮಣಿ ಮತ್ತು ಮುರುಗಂಡಿ ಥೇವರ್ ಎಂಬವರು ಪರಾರಿಯಾಗುವಾಗ ಪೊಲೀಸರು ಗುಂಡೇಟು ಹಾಕಿ ಬಂಧಿಸಿದ್ದರು.

ಬ್ಯಾಂಕ್‌ಗೆ ಸಂಬಂಧಿಸಿದ ಚಿನ್ನಾಭರಣ ಮತ್ತು ನಗದನ್ನು ಮರಳಿಸುವಂತೆ ಬ್ಯಾಂಕ್ ಮ್ಯಾನೇಜರ್ ವಾಣಿ ಎಲ್. ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅದರಂತೆ ಶನಿವಾರ ನ್ಯಾಯಾಲಯದ ವಶದಲ್ಲಿದ್ದ 18 ಕೆ.ಜಿ. ಚಿನ್ನಾಭರಣ ಮತ್ತು 13.50 ಕೋ.ರೂ.ವನ್ನು ಹಸ್ತಾಂತರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X