Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತೆರಿಗೆ ಪಾವತಿಯಲ್ಲಿ ದ.ಕ. ಜಿಲ್ಲೆಯ ಜನರ...

ತೆರಿಗೆ ಪಾವತಿಯಲ್ಲಿ ದ.ಕ. ಜಿಲ್ಲೆಯ ಜನರ ಬದ್ಧತೆ ಶ್ಲಾಘನೀಯ: ಡಾ. ಆನಂದ್

ವಾರ್ತಾಭಾರತಿವಾರ್ತಾಭಾರತಿ18 July 2025 9:20 PM IST
share
ತೆರಿಗೆ ಪಾವತಿಯಲ್ಲಿ ದ.ಕ. ಜಿಲ್ಲೆಯ ಜನರ ಬದ್ಧತೆ ಶ್ಲಾಘನೀಯ: ಡಾ. ಆನಂದ್

ಮಂಗಳೂರು: ಮನೆ ತೆರಿಗೆ ಸಹಿತ ಯಾವುದೇ ಸರಕಾರಿ ಪಾವತಿಗಳನ್ನು ಬಹಳ ಬದ್ಧತೆ ಮತ್ತು ಪ್ರಾಮಾಣಿಕವಾಗಿ ಪಾವತಿಸುವ ದ.ಕ.ಜಿಲ್ಲೆಯ ಜನರ ಮನೋಭಾವನೆ ಶ್ಲಾಘನೀಯ ಎಂದು ದ.ಕ.ಜಿಪಂ ನಿಕಟಪೂರ್ವ ಸಿಇಒ ಮತ್ತು ವಿಜಾಪುರ ಜಿಲ್ಲಾಧಿಕಾರಿ ಡಾ. ಕೆ. ಆನಂದ್ ಹೇಳಿದ್ದಾರೆ.

ದ.ಕ.ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಮತ್ತು ನೂತನ ಸಿಇಒ ಅವರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತೆರಿಗೆ ಸಂಗ್ರಹದಲ್ಲಿ ಜಿಲ್ಲೆಯು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಸರಕಾರಿ ನೌಕರರಿಗೆ ಉತ್ತಮವಾಗಿ ಕೆಲಸ ಮಾಡುವ ವಾತಾವರಣ ಇದೆ. ಹಲವು ಇಲಾಖೆಗಳಲ್ಲಿ ಸಾಕಷ್ಟು ಸಿಬ್ಬಂದಿಯ ಕೊರತೆಯ ಮಧ್ಯೆಯೂ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲಾಗುತ್ತಿದೆ ಎಂದು ಡಾ. ಆನಂದ್ ಹೇಳಿದರು.

ಸರಕಾರಿ ಕಚೇರಿಗೆ ಬರುವ ಸಾರ್ವಜನಿಕರ ಕೆಲಸವನ್ನು ತ್ವರಿತವಾಗಿ ಮಾಡಿಕೊಡುವುದು ಮತ್ತು ಅವರಿಗೆ ನಿಯಮದ ಬಗ್ಗೆ ಸರಳವಾಗಿ ತಿಳಿಸಿಕೊಡುವುದು ಸರಕಾರಿ ನೌಕರರ ಆದ್ಯತೆಯಾಗಬೇಕು ಎಂದು ಡಾ. ಆನಂದ್ ತಿಳಿಸಿದರು.

ಜಿಪಂ ನೂತನ ಮುಖ್ಯ ಕಾರ್ಯನಿರ್ವಾಹಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸರ್ವರ ಸಹಕಾರ ಕೋರಿದರು. ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ವರಿಷ್ಠಾಧಿಕಾರಿ ಡಾ.ಆರುಣ್ ಕೆ. ನಿರ್ಗಮಿತ ಸಿಇಒ ಅವರ ಕಾರ್ಯಶೈಲಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಡಿಸಿಪಿ ಮಿಥುನ್ ಎಚ್‌ಎನ್, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

ಪಿಲಿಕುಳ ಪ್ರಾಧಿಕಾರದ ಆಯುಕ್ತ ಡಾ. ಆರುಣ್ ಕುಮಾರ್ ಶೆಟ್ಟಿ, ಜಿಲ್ಲಾ ಅರೋಗ್ಯಧಿಕಾರಿ ಡಾ.ತಿಮ್ಮಯ್ಯ, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಕುಮಾರ್, ಜಿಪಂ ಯೋಜನಾ ನಿರ್ದೇಶಕ ಜಯರಾಮ್, ಆಯುಷ್ ಅಧಿಕಾರಿ ಡಾ. ಮುಹಮ್ಮದ್ ಇಕ್ಬಾಲ್ ಮತ್ತಿತರರು ಶುಭ ಹಾರೈಸಿದರು.

ಜಿಪಂ ಯೋಜನಾಧಿಕಾರಿ ಸಂಧ್ಯಾ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಮಹೇಶ್ ಕಾರ್ಯಕ್ರಮ ನಿರೂಪಿಸಿದರು. ಶಕುಂತಲಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X