Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕನ್ನಡ ಪರ ಸಂಘಟನೆಗಳಿಗೆ ರಾಜ್ಯ ಸರಕಾರ...

ಕನ್ನಡ ಪರ ಸಂಘಟನೆಗಳಿಗೆ ರಾಜ್ಯ ಸರಕಾರ ಸಹಾಯಧನ ಒದಗಿಸಲಿ: ಬಸವರಾಜ್ ಗುರಿಕಾರ್

ವಾರ್ತಾಭಾರತಿವಾರ್ತಾಭಾರತಿ9 Oct 2025 1:41 PM IST
share
ಕನ್ನಡ ಪರ ಸಂಘಟನೆಗಳಿಗೆ ರಾಜ್ಯ ಸರಕಾರ ಸಹಾಯಧನ ಒದಗಿಸಲಿ: ಬಸವರಾಜ್ ಗುರಿಕಾರ್
ಅನಿವಾಸಿ ಕನ್ನಡಿಗರ ಸಮ್ಮೇಳನ: ಸನ್ಮಾನ

ಮಂಗಳೂರು, ಅ.9: ಕನ್ನಡವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳಿಗೆ ರಾಜ್ಯ ಸರಕಾರ ಸಹಾಯಧನ ನೀಡುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಅಖಿಲ ಭಾರತ ಶಿಕ್ಷಕರ ಫೆಡರೇಶನ್‌ನ ಅಧ್ಯಕ್ಷ ಬಸವರಾಜ್ ಗುರಿಕಾರ್ ಹೇಳಿದರು.

ನಗರದ ಕುದ್ಮುಲ್ ರಂಗರಾವ್ ಪುರಭವನದ ದಿ. ಪ್ರಪಭಾಕರ ಅಂಬಲತೆರೆ ಶಾರ್ಜಾ ಸ್ಮರಣಾರ್ಥ ವೇದಿಕೆಯಲ್ಲಿ ಆಯೋಜಿಸಲಾದ ಅನಿವಾಸಿ ಕನ್ನಡಿಗರ ದ್ವಿತೀಯ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಉಳಿಸುವ ನಿಟ್ಟಿನಲ್ಲಿ ಮಂಜುನಾಥ್ ಎಜುಕೇಶನ್ ಟ್ರಸ್ಟ್ ಹಾಗೂ ಎಸ್.ಕೆ. ಮುನಿಸಿಪಿಲ್ ಎಂಪ್ಲಾಯಿಸ್ ಯೂನಿಯನ್ ಸಹಭಾಗಿತ್ವದಲ್ಲಿ ಆಯೋಜಿಸಲಾದ ಇಂತಹ ಕಾರ್ಯಕ್ರಮ ಸಂಚನಲ ಮೂಡಿಸಿದೆ ಎಂದರು.

ಕನ್ನಡ ದೇಶದ ಬೇರೆ ರಾಜ್ಯಗಳಲ್ಲಿ ಹಾಗೂ ಪ್ರಪಂಚದ ಇತರ ರಾಜ್ಯಗಳಲ್ಲಿ ಉಳಿಯಬೇಕು. ಅದಕ್ಕಾಗಿ ಇಂತಹ ಕಾರ್ಯಕ್ರಮಗಳು ಪೂರಕ ಎಂದವರು ಶ್ಲಾಘಿಸಿದರು.

ಕಾರ್ಯಕ್ರಮದಲ್ಲಿ ಹೊರರಾಜ್ಯ ಹಾಗೂ ಹೊರನಾಡಿನಲ್ಲಿದ್ದುಕೊಂಡು ಸಾಮಾಜಿಕ ಚಟುವಟಿಕೆಗಳ ಮೂಲಕ ಗಮನ ಸೆಳೆದಿರುವ ಐವರು ದಂಪತಿಯನ್ನು ‘ಗೋಲ್ಡನ್ ಕಪಲ್’ ಗೌರವ ನೀಡಿ ಸನ್ಮಾನಿಸಲಾಯಿತು.

ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಭಾಗವಹಿಸಿ ಶುಭ ಹಾರೈಸಿದರು.

ಯುಎಇ ದುಬೈನ ಅನಿವಾಸಿ ಕನ್ನಡಿಗ ಲೆ.ಜನರಲ್ ಡಾ. ಡೆವಿಡ್ ಫ್ರಾಂಕ್ ಫೆರ್ನಾಂಡಿಸ್ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಆಮಂತ್ರಿತರಾಗಿ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನದ ಸಮೇಳನಾಧ್ಯಕ್ಷ ಸರ್ವೋತ್ತಮ ಶೆಟ್ಟಿ, ಗುರುಬೆಳದಿಂಗಳು ವೇದಿಕೆಯ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ, ರಾಮ್ ಕೆ. ಶಿರೂರು, ರಾಧಾಕೃಷ್ಣ ಶೆಟ್ಟಿ, ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.

ಅನಿವಾಸಿ ಕನ್ನಡಿಗರ ಸಮ್ಮೇಳನ ಸಮಿತಿ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X