Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ...

ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲೋಕಾಯುಕ್ತ ಬಲೆಗೆ

ವಾರ್ತಾಭಾರತಿವಾರ್ತಾಭಾರತಿ28 May 2025 6:22 PM IST
share
ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಲೋಕಾಯುಕ್ತ ಬಲೆಗೆ

ಮಂಗಳೂರು: ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರೊಬ್ಬರು ಇರಾ ಗ್ರಾಮದ ವ್ಯಕ್ತಿಯೊಬ್ಬರಿಗೆ ಮನೆ ನಿರ್ಮಾಣಕ್ಕೆ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡುವುದಕ್ಕಾಗಿ ಅನುಮತಿ ನೀಡಲು ಬುಧವಾರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿರುವ ಘಟನೆ ವರದಿಯಾಗಿದೆ.

ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಸಿಬ್ಬಂದಿ ಪ್ರದೀಪ್ ಎಂಬವರ ಮೂಲಕ ಫೈಲಿಗೆ 50,000 ರೂ. ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಉಳ್ಳಾಲ ತಾಲೂಕು ಇರಾ ಗ್ರಾಮದ ಸರ್ವೆ ನಂಬರ್‌ 279/5 ರಲ್ಲಿ 139 ಎಕರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 2024 ಅಕ್ಟೋಬರ್ 28ರಂದು ಅರ್ಜಿ ಸಲ್ಲಿಸಿದ್ದರು.

ಉಳ್ಳಾಲ ತಹಶೀಲ್ದಾರರು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ, ದೃಢಿಕರಣ ಪತ್ರ ನೀಡಬಹುದಾಗಿದೆ ಎಂದು 2025 ಮಾರ್ಚ್ 21 ರಂದು ವರದಿ ಸಲ್ಲಿಸಿದ್ದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿಲ್ಲ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಅರ್ಜಿಯ ಬಗ್ಗೆ ವಿಚಾರಿಸಲು ಪಿರ್ಯಾದಿದಾರರು ಮಂಗಳೂರು ಗಣಿ ಇಲಾಖೆ ಕಚೆೇರಿಗೆ ತೆರಳಿದ್ದು, ಅಲ್ಲಿನ ಉಪನಿರ್ದೇಶಕರಾದ ಕೃಷ್ಣವೇಣಿ ರವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ‘‘ಫೈಲಿಗೆ 50,000 ರೂ. ತಗೊಳ್ಳಿ, ನಂತರ ಸೈನ್ ಮಾಡುವ’’ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.

ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪಿರ್ಯಾದುದಾರರು ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ರವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬುಧವಾರ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿರವರು ಚಾಲಕ ಮಧುರವರ ಮೂಲಕ 50,000 ರೂ. ಲಂಚ ಪಡೆಯತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದಿದ್ದಾರೆ. ಗಣಿ ಇಲಾಖೆಯ ಉಪನಿರ್ದೇಶಕರು ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು (ಪ್ರಭಾರ) ಕುಮಾರಚಂದ್ರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ., ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್. ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X