Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಲಂಕಾರಿಕ ಮೀನು ಸಾಕಣೆ ಉದ್ಯಮ ಲಾಭದಾಯಕ:...

ಅಲಂಕಾರಿಕ ಮೀನು ಸಾಕಣೆ ಉದ್ಯಮ ಲಾಭದಾಯಕ: ಕೆ.ಸಿ. ವೀರಣ್ಣ

ವಾರ್ತಾಭಾರತಿವಾರ್ತಾಭಾರತಿ27 Nov 2025 7:10 PM IST
share
ಅಲಂಕಾರಿಕ ಮೀನು ಸಾಕಣೆ ಉದ್ಯಮ ಲಾಭದಾಯಕ: ಕೆ.ಸಿ. ವೀರಣ್ಣ

ಮಂಗಳೂರು: ಯುವಕರು ಮೀನುಗಾರಿಕೆ ಮತ್ತು ಆಲಂಕಾರಿಕ ಮೀನು ಸಾಕಣೆ ವಲಯಗಳಲ್ಲಿನ ವ್ಯಾಪಾರ ಅವಕಾಶಗಳನ್ನು ಬಳಸಿಕೊಳ್ಳಬೇಕ ಎಂದು ಬೀದರ್‌ನ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ. ವೀರಣ್ಣ ಕರೆ ನೀಡಿದ್ದಾರೆ.

ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ, ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯ ಮತ್ತು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಸಹಯೋದಲ್ಲಿ ಗುರುವಾರ ಹೊಯ್ಗೆಬಜಾರ್‌ನ ಮೀನುಗಾರಿಕಾ ಕೌಶಲ್ಯಾಭಿವೃದ್ಧಿ ಮತ್ತು ಸುರಕ್ಷತಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೀನು ಉತ್ತಮ ಗುಣಮಟ್ಟದ ಪ್ರೋಟೀನ್ ಹೊಂದಿರುವ ಆಹಾರ. ನಾವು ಪ್ರಸ್ತುತ ಸಮತೋಲಿತ ಆಹಾರವನ್ನು ಆರಿಸಿಕೊಳ್ಳುತ್ತಿದ್ದೇವೆ. ಆದ್ದರಿಂದ ಮೀನಿನ ಸೇವನೆ ಮುಖ್ಯವಾಗಿದೆ. ಮೀನುಗಳು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತವೆ. ಬದಲಾದ ಆಹಾರ ಪದ್ಧತಿ, ಜೀವನಶೈಲಿಯಿಂದಾಗಿ, ಜನರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಾವು ಪೌಷ್ಟಿಕ ಆಹಾರವನ್ನು ಸೇವಿಸಬೇಕಾಗಿದೆ. ಮೀನುಗಾರಿಕೆ ಕ್ಷೇತ್ರದಲ್ಲಿ ಸಾಕಷ್ಟು ವ್ಯಾಪಾರ ಅವಕಾಶಗಳಿವೆ. ಕೇಂದ್ರ ಸರ್ಕಾರವು ಮೀನುಗಾರಿಕೆಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಿದೆ ಮತ್ತು ರೈತರ ಅನುಕೂಲಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಯೋಜನೆಗಳನ್ನು ಯುವಕರು ಬಳಸಿಕೊಳ್ಳಬೇಕು ಎಂದು ಅವರು ಹೇಳಿದರು.

ಪ್ರಸಕ್ತ ಅಲಂಕಾರಿಕ ಮೀನು ಉತ್ಪಾದನೆ ಹಾಗೂ ವ್ಯವಹಾರ ಜನಪ್ರಿಯಗೊಳ್ಳುತ್ತಿದೆ. ಅಕ್ವೇರಿಯಂ ಮೀನು ಸಾಕಣೆ ಆಸಕ್ತಿ ಹೆಚ್ಚಿದೆ. ಈ ಅಲಂಕಾರಿಕ ಮೀನು ವ್ಯವಹಾರದ ಬಗ್ಗೆ ತರಬೇತಿ ಪಡೆಯುವ ಮೂಲಕ, ್ಮ ಸ್ವಂತ ಉದ್ದಿಮೆ ಮಾಡಬಹುದು. ಮೀನುಗಾರಿಕಾ ವಿಶ್ವವಿದ್ಯಾಲಯವು ಅಲಂಕಾರಿಕ ಮೀನುಗಳನ್ನು ಸಹ ಉತ್ಪಾದಿಸುತ್ತಿದೆ ಮತ್ತು ಅಲಂಕಾರಿಕ ಮೀನುಗಳಿಗೆ ಉತ್ತಮ ಬೇಡಿಕೆ ಇರುವುದರಿಂದ ಇದು ಲಾಭದಾಯಕ ಎಂದು ಅವರು ಹೇಳಿದರು.

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ನ ವ್ಯವಸ್ಥಾಪಕರಾದ ಅರುಣ್ ಪ್ರಭಾ ಮಾತನಾಡಿ, ಸ್ಥಳೀಯ ಯುವಕರನ್ನು ಬೆಂಬಲಿಸಲು ಸ್ಮಾರ್ಚ್ ಸಿಟಿ ನಿಧಿಯನ್ನು ಬಳಸಿಕೊಂಡು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ನಿರ್ಮಿಸಲಾಗಿದೆ ಮತ್ತು ಸುಮಾರು ೧೨ ಸಂದರ್ಭಾಧಾರಿತ ಮತ್ತು ಉದ್ಯೋಗ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ನೀಡಲಾಗುತ್ತಿದ್ದು, ಯುವಕರು ಇದರ ಪ್ರಯೋಜನ ಪಡೆಯಬೇಕು ಎಂದರು.

ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗದ ಪ್ರಾಧ್ಯಾಪಕ ಮತ್ತು ನಿರ್ದೇಶಕ ಮತ್ತು ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಂಯೋಜಕ ಡಾ. ಎ.ಟಿ. ರಾಮಚಂದ್ರ ನಾಯಕ್ ಮಾತನಾಡಿ, ಮೂರು ವರ್ಷಗಳ ಹಿಂದೆ ಉದ್ಘಾಟಿಸಲಾದ ಈ ಕೇಂದ್ರವು ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರು, ರೈತರು ಮತ್ತು ಸ್ವಸಹಾಯ ಗುಂಪುಗಳ ಸದಸ್ಯರಿಗೆ ಅಕ್ವಾಪೋನಿಕ್ಸ್ ಮತ್ತು ಹೈಡ್ರೋಪೋನಿಕ್ಸ್, ಮೀನಿನ ಮೌಲ್ಯವರ್ಧಿತ ಉತ್ಪನ್ನಗಳು, ಮೀನಿನ ತ್ಯಾಜ್ಯವನ್ನು ಬಳಸುವ ಗೊಬ್ಬರ, ದೋಣಿಗಳ ಯಾಂತ್ರೀಕರಣ ಇತ್ಯಾದಿಗಳ ಬಗ್ಗೆ ತರಬೇತಿ ನೀಡುವ ಗುರಿಯನ್ನು ಹೊಂದಿದೆ ಎಂದರು.

ಅಕ್ವೇರಿಯಂ ತಯಾರಿಕೆ, ನಿರ್ವಹಣೆ, ಅಲಂಕಾರಿಕ ಮೀನುಗಳ ಉತ್ಪಾದನೆ ಮತ್ತು ಸಾಕಣೆ ವಿಷಯದಲ್ಲಿ ಕಾರ್ಯಕ್ರಮ ನಡೆಯಿತು.

Tags

fish farmingK.C. Viranna
share
ವಾರ್ತಾಭಾರತಿ
ವಾರ್ತಾಭಾರತಿ
Next Story
X