Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಪಕ್ಷಗಳ ಟೀಕೆಗಳಿಗೆ ನಮ್ಮ...

ವಿಪಕ್ಷಗಳ ಟೀಕೆಗಳಿಗೆ ನಮ್ಮ ಕಾರ್ಯಕ್ರಮಗಳೇ ಉತ್ತರ: ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ24 Sept 2023 3:53 PM IST
share
ವಿಪಕ್ಷಗಳ ಟೀಕೆಗಳಿಗೆ ನಮ್ಮ ಕಾರ್ಯಕ್ರಮಗಳೇ ಉತ್ತರ: ಸಚಿವ ಮಧು ಬಂಗಾರಪ್ಪ

ಮಂಗಳೂರು, ಸೆ.24: ವಿರೋಧ ಪಕ್ಷದ ಟೀಕೆಗಳಿಗೆ ನಮ್ಮ ಗ್ಯಾರೆಂಟಿ ಯೋಜನೆಗಳೇ ಉತ್ತರ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದ್ದಾರೆ.

ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದೇವೆ. ವಿರೋಧ ಪಕ್ಷದವರು ತಮ್ಮ ಸೋಲು ಮುಚ್ಚಿಕೊಳ್ಳಲು ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಪ್ರಣಾಳಿಕೆಯಲ್ಲಿ ಹೇಳಿದ ಅವಶ್ಯಕ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದಾರೆ. ಪ್ರಣಾಳಿಕೆ ರಚನಾ ಸಮಿತಿಯ ಉಪಾಧ್ಯಕ್ಷನಾಗಿದ್ದೆ. ಅದರ ಬಗ್ಗೆ ನಮಗೆ ಹೆಮ್ಮೆಯಿದೆ ಎಂದರು.

ಕಾಂಗ್ರೆಸ್ ನ ಕಾರ್ಯಕ್ರಮಗಳು ಸಾಮಾನ್ಯರಿಗೆ, ಬಡ ಜನರಿಗೆ ಸ್ಪಂದನ ಆಗಿವೆ. ಬಿಜೆಪಿ ಜೆಡಿಎಸ್ ಬೇರೆ ಬೇರೆ ಪಕ್ಷಗಳ ಕಾರ್ಯಕ್ರಮಗಳಿಗಿಂತಲೂ ನಮ್ಮ ಕಾರ್ಯಕ್ರಮಗಳು ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಕಾಂಗ್ರೆಸ್ ಮಾಡಿದೆ. ನಮ್ಮ ತಂದೆ ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ನೀಡಿದ ಯೋಜನೆಗಳ ಇಂದಿಗೂ ಜಾರಿಯಲ್ಲಿದೆ. ರೈತರಿಗೆ ಉಚಿತ ವಿದ್ಯುತ್ ನೀಡಿದ್ದು ನಮ್ಮ ತಂದೆ. ಬಂಗಾರಪ್ಪ ಅವರ ಮಗ ನಾನು ಎನ್ನುವುದಕ್ಕೆ ನನ್ನನ್ನು ಗುರುತಿಸುತ್ತಾರೆ ಎಂದು ತಿಳಿಸಿದರು.

ವಿರೋಧ ಪಕ್ಷದವರಿಗೆ ನಾವು ಉತ್ತರ ಕೊಡುವುದು ಬೇಡ. ನಮ್ಮ ಕಾರ್ಯಕ್ರಮಗಳೇ ಅವರಿಗೆ ಉತ್ತರ. ಸಾಮಾನ್ಯ ಜನರ ಮನೆಗಳಲ್ಲಿ ನಮ್ಮ ಕಾರ್ಯಕ್ರಮಗಳು ಸಹಕಾರಿ ಆಗುತ್ತಿವೆ. ಮಹಿಳೆಯರನ್ನು ಸಬಲರನ್ನಾಗಿಸಲು ಶಕ್ತಿ, ಗೃಹಲಕ್ಷ್ಮಿ ಯೋಜನೆ ಜಾರಿಯಾಗಿವೆ. ಪ್ರಣಾಳಿಕೆಯಲ್ಲಿನ ಎಲ್ಲ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸುತ್ತೇವೆ ಎಂದರು.

ನಾವು ಪ್ರಣಾಳಿಕೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದ್ದೇವು. ಅದರ ಅವಶ್ಯಕತೆ ರಾಜ್ಯಕ್ಕೆ ಇದೆ ಎನ್ನುವ ಕಾರಣಕ್ಕೆ ಜನತೆ ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಸಂಪೂರ್ಣ ಬಹುಮತ ನೀಡಿದ್ದಾರೆ. ಬಿಜೆಪಿಯವರು ಶಾಂತಿಯಿಂದ ಇದ್ದ ಕರ್ನಾಟಕವನ್ನು ಕಲ್ಮಷ ಮಾಡಿದ್ದರು. ಅದಕ್ಕಾಗಿ ಜನರು ಬಿಜೆಪಿಯನ್ನು ಸೋಲಿಸಿದ್ದಾರೆ. ನಾವು ಐದು ವರ್ಷ ಒಳ್ಳೆಯ ಕಾರ್ಯಕ್ರಮ ಕೊಟ್ಟು ಶಾಂತಿಯುತವಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೋ ಮತ್ತಿತರರು ಉಪಸ್ಥಿತರಿದ್ದರು.

Tags

Madhu Bangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X