Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಾಣೆಮಂಗಳೂರು: ನಿರುದ್ಯೋಗದಿಂದ ಮನನೊಂದು...

ಪಾಣೆಮಂಗಳೂರು: ನಿರುದ್ಯೋಗದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ; ಸ್ಥಳೀಯರಿಂದ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ19 Feb 2024 2:47 PM IST
share
  • ಪಾಣೆಮಂಗಳೂರು: ನಿರುದ್ಯೋಗದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ; ಸ್ಥಳೀಯರಿಂದ ರಕ್ಷಣೆ

    ಆತ್ಮಹತ್ಯೆಗೆ ಯತ್ನಿಸಿದ ನಿಶ್ಚಿತ್

  • ಪಾಣೆಮಂಗಳೂರು: ನಿರುದ್ಯೋಗದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ; ಸ್ಥಳೀಯರಿಂದ ರಕ್ಷಣೆ

    ರಕ್ಷಣೆ ಮಾಡಿದ ಯುವಕರು

ಬಂಟ್ವಾಳ : ಪದವೀಧರನಾಗಿಯೂ ನಿರುದ್ಯೋಗಿಯಾಗಿರುವ ಯುವಕನೋರ್ವ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಸ್ಥಳೀಯ ಯುವಕರ ತಂಡ ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸೋಮವಾರ ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪುತ್ತೂರಿನ ನಿಶ್ಚಿತ್ (25) ಎಂದು ಗುರುತಿಸಲಾಗಿದೆ. ಈತ ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದು, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿಗಳಾದ ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯಿಂದ ಪಾರು ಮಾಡಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Tags

Panemangaloreunemployment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X