Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗಡೀಪಾರು ಬಗ್ಗೆ ಅರುಣ್ ಕುಮಾರ್...

ಗಡೀಪಾರು ಬಗ್ಗೆ ಅರುಣ್ ಕುಮಾರ್ ಪುತ್ತಿಲಗೆ ಪೊಲೀಸ್ ನೋಟಿಸ್: ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 Jun 2025 12:31 PM IST
share
ಗಡೀಪಾರು ಬಗ್ಗೆ ಅರುಣ್ ಕುಮಾರ್ ಪುತ್ತಿಲಗೆ ಪೊಲೀಸ್ ನೋಟಿಸ್: ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ

ಪುತ್ತೂರು: ಪುತ್ತೂರಿನ ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರುವ ಮಾಡುವ ಆದೇಶ ಹೊರಡಿಸುವ ಕುರಿತು ಜೂನ್ 6ರಂದು ವಿಚಾರಣೆಗೆ ಹಾಜರಾಗಲು ಪುತ್ತೂರು ಉಪವಿಭಾಗದ ದಂಡಾಧಿಕಾರಿಯಾದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ.

ನೋಟೀಸ್ ನಲ್ಲಿನ ವಿವರ ಹೀಗಿದೆ:

ಅರುಣ್ ಕುಮಾರ್ ಪುತ್ತಿಲ ಪ್ರಾಯ: 54 ವರ್ಷ ತಂದೆ: ಕೃಷ್ಣಯ್ಯ ವಾಸ: ಮತ್ತಿಲ ಮನೆ ಮುಂಡೂರು ಗ್ರಾಮ ಪುತ್ತೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 6ರಂದು ನಿಗದಿಪಡಿಸಿದೆ. ಆದ್ದರಿಂದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ನೀವು ಸ್ವತಃ ಅಥವಾ ನ್ಯಾಯವಾದಿಯ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದು. ವಿಚಾರಣೆಗೆ ಹಾಜರಾಗದಿದ್ದಲ್ಲಿ ಈ ಬಗ್ಗೆ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X