Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು| ಪ್ರತ್ಯೇಕ ಘಟನೆ: ಇಬ್ಬರು...

ಪುತ್ತೂರು| ಪ್ರತ್ಯೇಕ ಘಟನೆ: ಇಬ್ಬರು ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ4 Dec 2023 2:10 PM IST
share
ಪುತ್ತೂರು| ಪ್ರತ್ಯೇಕ ಘಟನೆ: ಇಬ್ಬರು ಆತ್ಮಹತ್ಯೆ

ಪುತ್ತೂರು: ಎರಡು ಪ್ರತ್ಯೇಕ ಘಟನೆಯಲ್ಲಿ ಪಂಚಾಯತ್ ಸದಸ್ಯರೊಬ್ಬರ ಸಹಿತ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನಲ್ಲಿ ವರದಿಯಾಗಿದೆ.

ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ ಶಂಕರ ಮಾಡನ್ನೂರು(48) ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು 5 ವರ್ಷಗಳ ಹಿಂದೆ ಸಾಲ ಮಾಡಿ ಜಮೀನು ಖರೀದಿ ಮಾಡಿದ್ದು, ಸಾಲ ಮರುಪಾವತಿಲು ಸಾದ್ಯವಾಗದೆ ಡಿ.3ರಂದು ರಾತ್ರಿ ಮನೆ ಮಂದಿ ಮಲಗಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಆನಂದ ಗೌಡ ಎಂಬವರ ಪುತ್ರ ಪ್ರೀತಂ ಗೌಡ ( 26)ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಳ್ಯದ ಖಾಸಗಿ ಬ್ಯಾಂಕ್ ನಲ್ಲಿ ಮೆನೇಜರ್ ಆಗಿರುವ ಪ್ರೀತಂ ಅವರು ಡಿ.2ರಂದು ರಾತ್ರಿ ತನ್ನ ಮನೆಯ ಮುಂಭಾಗದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ತಂದೆ, ತಾಯಿ ಹಾಗೂ ಓರ್ವ ಸಹೋದರ ನನ್ನು ಅಗಲಿದ್ದಾರೆ.

ಈ ಎರಡು ಪ್ರಕರಣಕ್ಕೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Tags

puttur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X