Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುಂದಿನ ಚುನಾವಣೆಯಲ್ಲಿ ರಮಾನಾಥ ರೈ...

ಮುಂದಿನ ಚುನಾವಣೆಯಲ್ಲಿ ರಮಾನಾಥ ರೈ ಅಭ್ಯರ್ಥಿ, ಅವರನ್ನು ಮತ್ತೆ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ7 March 2026 11:18 PM IST
share
ಮುಂದಿನ ಚುನಾವಣೆಯಲ್ಲಿ ರಮಾನಾಥ ರೈ ಅಭ್ಯರ್ಥಿ, ಅವರನ್ನು ಮತ್ತೆ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ
ಮೂಡೂರು - ಪಡೂರು ಜೋಡುಕರೆ ಕಂಬಳ

ಬಂಟ್ವಾಳ: 2028ಕ್ಕೂ ನಾವೇ ಅಧಿಕಾರಕ್ಕೆ ಬಂದೇ ಬರ್ತೀವಿ. ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ. ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡ್ತೇವೆ, ರಮಾನಾಥ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ, ಮುಂದಿನ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗ್ತಾರೆ, ಅವರನ್ನು ಮತ್ತೆ ಗೆಲ್ಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು - ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಮಾನಾಥ ರೈ ಅವರು ತಮ್ಮ ಶಾಸಕ, ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ ಎಂದರು.

ಬೆಂಜನಪದವು ಕ್ರೀಡಾಂಗಣ:-

ಬೆಂಜನಪದವಿನಲ್ಲಿ ಹತ್ತು ಕೋಟಿ ರೂ. ಮಂಜೂರಾಗಿತ್ತು, ಅದನ್ನು ಅನುಷ್ಠಾನ ಮಾಡಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ಕ್ರೀಡಾಂಗಣ ನಿರ್ಮಾಣಕ್ಕೆ ನನಗೆ ಅವಕಾಶವನ್ನು ಮಾಡಿಕೊಡಬೇಕು ಎಂದು ಪ್ರಾಸ್ತಾವಿಕವಾಗಿ ಮಾತನಾಡಿದ ಮಾಜಿ ಸಚಿವ, ಕಂಬಳ ಸಮಿತಿ ಗೌರವಾಧ್ಯಕ್ಷ ರಮಾನಾಥ ರೈ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಿಎಂ ಈ ಬಾರಿ ಕ್ರೀಡಾಂಗಣ ನಿರ್ಮಾಣಕ್ಕೆ ನೆರವು ನೀಡುವುದಾಗಿ ಹೇಳಿದರು.

ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿದ್ಯಾವಾಚಸ್ಪತಿ ಡಾ.ಸಂತೋಷ್ ಗುರೂಜಿ, ಎಂ ಎಲ್ ಸಿ ಸಲೀಮ್ ಆಹ್ಮದ್, ಐವನ್ ಡಿಸೋಜ, ಶಾಸಕ ಅಶೋಕ್ ರೈ , ಟಿ.ಡಿ.ರಾಜೇಗೌಡ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿವಿಧ ನಿಗಮದ ಅಧ್ಯಕ್ಷರಾದ ಲಾವಣ್ಯ ಬಲ್ಲಾಳ್, ಟಿ.ಎಮ್ ಶಹೀದ್ ತೆಕ್ಕಿಲ್, ಮಮತಾ ಡಿ.ಎಸ್. ಗಟ್ಟಿ, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ, ಸಹಿತ ಪ್ರಮುಖರು ಹಾಜರಿದ್ದರು. ಕಂಬಳ ಸಮಿತಿಯ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್ ಸ್ವಾಗತಿಸಿದರು.

Tags

Ramanath RaicandidateelectionwinCM Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X