Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ...

ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ

ವಾರ್ತಾಭಾರತಿವಾರ್ತಾಭಾರತಿ3 Feb 2026 11:07 PM IST
share
ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ ನೀಡುವಂತೆ ಮನವಿ

ಮಂಗಳೂರು: ಕಾರ್ಕಳದಲ್ಲಿ ಸುಮಾರು 800 ವರ್ಷಗಳಿಗೂ ಹಿಂದೆ ಪ್ರತಿಷ್ಠಾಪಿಸಲ್ಪಟ್ಟ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮೂರ್ತಿ ಒಂದು ಐತಿಹಾಸಿಕ ಇತಿಹಾಸವಾಗಿದೆ. ಇಂತಹ ಅದ್ಭುತ ಶಿಲಾಮೂರ್ತಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2027ರ ಫೆಬ್ರವರಿಯಲ್ಲಿ ನಡೆಯಲಿದೆ.

ಈ ಧಾರ್ಮಿಕ ನೆಲೆಯ ಮಹಾಮಸ್ತಕಾಭಿಷೇಕ ಮಹೋತ್ಸವವನ್ನು ಅತ್ಯಂತ ಅದ್ದೂರಿಯಲ್ಲಿ ನಡೆಸಲು ಕಾರ್ಕಳ ಭಗವಾನ್ ಶ್ರಿ ಬಾಹುಬಲಿ ಸ್ವಾಮಿ ಮಹಾಮಸ್ತಾಕಾಭಿಷೇಕ ಸಮಿತಿ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕಾರ್ಕಳ ನಗರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಶೇಷ ಅನುದಾನವನ್ನು ಕರ್ನಾಟಕ ಸರಕಾರದ ವತಿಯಿಂದ ಬಿಡುಗಡೆಗೊಳಿಸುವ ಬಗ್ಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಸಮಿತಿಯ‌ ಕಾರ್ಯಾಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಬೆಂಗಳೂರಿನಲ್ಲಿ ಮಂಗಳವಾರ ಮನವಿಯನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸದಾಶಿವ ಉಳ್ಳಾಲ್, ವೃಷಭ ದೇವ ಅಧಿಕಾರಿ ವರಂಗ ಇವರು ಉಪಸ್ಥಿತರಿದ್ದರು.

Tags

RequestspecialgrantMahamastakabhisheka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X