Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೈತಿಕ ಮೌಲ್ಯವನ್ನು ಉಳಿಸುವುದು...

ನೈತಿಕ ಮೌಲ್ಯವನ್ನು ಉಳಿಸುವುದು ಪತ್ರಕರ್ತನ ಮುಂದಿರುವ ದೊಡ್ಡ ಸವಾಲು: ಶಿವಾನಂದ ತಗಡೂರು

ವಾರ್ತಾಭಾರತಿವಾರ್ತಾಭಾರತಿ21 Nov 2023 3:28 PM IST
share
ನೈತಿಕ ಮೌಲ್ಯವನ್ನು ಉಳಿಸುವುದು ಪತ್ರಕರ್ತನ ಮುಂದಿರುವ ದೊಡ್ಡ ಸವಾಲು: ಶಿವಾನಂದ ತಗಡೂರು

ಮಂಗಳೂರು: ಆಧುನಿಕ ಯುಗದಲ್ಲಿ ತನ್ನ ವೃತ್ತಿ ಬದ್ಧತೆ‌ ಮತ್ತು ನೈತಿಕ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಪತ್ರಕರ್ತನ ಮುಂದಿರುವ ದೊಡ್ಡ ಸವಾಲು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.

ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂದು ವೃತ್ತಿ ಬದ್ಧತೆ ಇರುವ ಪತ್ರಕರ್ತರ ಸಂಖ್ಯೆ ಕಡಿಮೆಯಾಗುತ್ತಿರುವುದು ಆತಂಕಕಾರಿ. ನಕಲಿ ಪತ್ರಕರ್ತರ ಮತ್ತು ಬ್ಲಾಕ್‌ ಮೇಲ್ ಪತ್ರಕರ್ತರ ಹಾವಳಿಯನ್ನು ತಪ್ಪಿಸುವ ಕೆಲಸ ಪತ್ರಕರ್ತರ ಸಂಘಗಳು ಮಾಡಬೇಕಾಗಿದೆ. ಪತ್ರಕರ್ತರ ಮೇಲೆ ಸಮಾಜ ದೊಡ್ಡ ಭರವಸೆ ಇರಿಸಿದೆ. ಆ ಭರವಸೆಯನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಎಂದ ಅವರು ಹೇಳಿದರು.

ಪತ್ರಕರ್ತರ ಬೆಳವಣಿಗೆಗೆ ಮುದ್ರಣ ಮಾಧ್ಯಮ ಅತ್ಯಂತ ಸೂಕ್ತ ವೇದಿಕೆ. ಮುದ್ರಣ ಮಾಧ್ಯಮದ ಸುದ್ದಿಮನೆಯ ಗರಡಿಯಲ್ಲಿ ಬೆಳೆದ ಪತ್ರಕರ್ತರು ಬಳಿಕ ಯಾವುದೇ ಮಾಧ್ಯಗಳಲ್ಲಿ ಅತ್ಯಂತ ಪರಿಣಾಮಕಾರಿಯಾಗಿ‌ ಕೆಲಸ ಮಾಡಬಲ್ಲರು. ಭಾಷೆಯ ಬಳಕೆ, ಸುದ್ದಿ ಪ್ರಸ್ತುತಪಡಿಸುವ ರೀತಿ ಅತೀ ಅಗತ್ಯ ಎಂದರು.

Tags

moral valuesjournalistShivanand Tagadur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X