Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿರಿಯ ಪತ್ರಕತ೯ ಧನಂಜಯ ಮೂಡುಬಿದಿರೆಗೆ...

ಹಿರಿಯ ಪತ್ರಕತ೯ ಧನಂಜಯ ಮೂಡುಬಿದಿರೆಗೆ "ಸ್ಪೂತಿ೯ರತ್ನ" ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ3 Jan 2026 7:37 PM IST
share
ಹಿರಿಯ ಪತ್ರಕತ೯ ಧನಂಜಯ ಮೂಡುಬಿದಿರೆಗೆ ಸ್ಪೂತಿ೯ರತ್ನ ಪ್ರಶಸ್ತಿ ಪ್ರದಾನ
ಸ್ಪೂತಿ೯ ಕಲಾ ಸಂಭ್ರಮ -2025

ಮೂಡುಬಿದಿರೆ : ಬೆಳುವಾಯಿ ಕೆಸರ್ ಗದ್ದೆಯಲ್ಲಿರುವ ಸ್ಪೂತಿ೯ವಿಶೇಷ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ವತಿಯಿಂದ 'ಕಲಾ ಸಂಭ್ರಮ- 2025' ಕಾರ್ಯಕ್ರಮವು ಶನಿವಾರ ಶಾಲಾ ಆವರಣದಲ್ಲಿ ನಡೆಯಿತು.

ಶಾಸಕ ಉಮಾನಾಥ ಕೋಟ್ಯಾನ್ ಎ. ಕೋಟ್ಯಾನ್ ಕಲಾ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿ ಭಿನ್ನ ಸಾಮಥ್ಯ೯ದ ಮಕ್ಕಳು ಹುಟ್ಟಿದಾಗ ಹೆತ್ತವರಿಗೆ ಕಷ್ಟ, ನೋವಾಗುವುದು ಸಹಜ. ಆದರೆ ವಿಶೇಷ ಸಾಮಥ್ಯ೯ದ ಮಕ್ಕಳಲ್ಲಿ ಬೇರೆ ಬೇರೆ ರೀತಿಯ ಪ್ರತಿಭೆಗಳಿವೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸ್ಥಾನಮಾನಗಳನ್ನು ಪಡೆದುಕೊಂಡವರಿದ್ದಾರೆ ಆದ್ದರಿಂದ ಹೆತ್ತವರು ದೃತಿಗೆಡದೆ ಸಮಥ೯ವಾಗಿ ಮಕ್ಕಳನ್ನು ಬೆಳೆಸಬೇಕು. ಸ್ಪೂತಿ೯ಯಂತಹ ಸಂಸ್ಥೆಗಳು ವಿಶೇಷ ಮಕ್ಕಳನ್ನು ಸೇರಿಸಿಕೊಂಡು ಅವರಿಗೆ ಕ್ರೀಡೆ, ಆರೋಗ್ಯ, ತರಬೇತಿಗಳನ್ನು ನೀಡುವ ಮೂಲಕ ಅವರನ್ನು ಸಮಾಜದ ಮುಂದೆ ತರುವಂತಹ ಕೆಲಸಗಳನ್ನು ಮಾಡುತ್ತಿರುವುದರಿಂದ ಅಲ್ಲಿಗೆ ಮಕ್ಕಳನ್ನು ಸೇರಿಸಿ ಅವರು ಸಮಾಜದ ಮುಂಚೂಣಿಗೆ ಬರುವಂತೆ ಮಾಡಬೇಕಾಗಿದೆ ದಾನಿಗಳು, ಪ್ರೋತ್ಸಾಹಕರು ಇಂತಹ ಸಂಸ್ಥೆಗಳಿಗೆ ಆಧಾರ ಸ್ತಂಭಗಳಾಗಿ ನಿಲ್ಲಬೇಕಾಗಿದೆ ಎಂದ ಅವರು ಸರಕಾರಗಳು ಇಂತಹ ಮಕ್ಕಳ ಬಗ್ಗೆ ಕಾಳಜಿ ವಹಿಸುತ್ತಿದೆ. ಕೇಳಿಕೊಂಡರು.ಈ ಸಂಸ್ಥೆಯ ಕಾರ್ಯ ಬಹಳಷ್ಟು ಮೆಚ್ಚುವಂತದ್ದು. ಸಂಸ್ಥೆಯನ್ನು ನೋಂದಣಿ ಮಾಡಿಸಿ ಸರಕಾರದಿಂದ ಸಿಗುವ ಅನುದಾನವನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು.

'ಸ್ಪೂತಿ೯ರತ್ನ' ಪ್ರಶಸ್ತಿ ಪ್ರದಾನ : ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕರ್ ಅಧ್ಯಕ್ಷತೆಯಲ್ಲಿ ಹಿರಿಯ ಪತ್ರಕತ೯ ಧನಂಜಯ ಮೂಡುಬಿದಿರೆ ಅವರಿಗೆ 'ಸ್ಪೂತಿ೯ರತ್ನ' ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಾಲೆಯ ಕೀರ್ತಿಯನ್ನು ಹೆಚ್ಚಿಸುತ್ತಿರುವ ಉದ್ಯೋಗಿಗಳನ್ನು, ವಿವಿಧ ಸಂದರ್ಭಗಳಲ್ಲಿ ಸಾಕಷ್ಟು ತರಬೇತಿ ನೀಡಿ ವಿದ್ಯಾರ್ಥಿಗಳನ್ನು ಬೆಳಗಿಸಿದ ಮಹನೀಯರುಗಳನ್ನು ಸನ್ಮಾನಿಸಲಾಯಿತು.ಮಾಜಿ ಸಚಿವ ಕೆ. ಅಭಯಚಂದ್ರ ಜೈ ನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿಶೇಷ ಮಕ್ಕಳಿಗಾಗಿ ವಿಶಿಷ್ಟ ಯೋಜನೆಗಳನ್ನು ರೂಪಿಸುತ್ತಿರುವ ಸ್ಪೂತಿ೯ ಶಾಲೆಯ ಪ್ರತಿಯೊಂದು ಹಂತದಲ್ಲೂ ನಾನು ಜೊತೆಗಿರುವೆ. ಸರಕಾರದ ಮಟ್ಟದಲ್ಲಿ ಆಗುವ ಕೆಲಸಗಳಿಗೆ ಸಾಥ್ ನೀಡುತ್ತೇನೆ ಎಂದರು.

ಸನ್ಮಾನ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಜು೯ನ್ ಭಂಡಾರ್ ಕರ್ ಅವರನ್ನು ದಂಪತಿ ಸಹಿತ ಸನ್ಮಾನಿಸಲಾಯಿತು.

ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ಸಾಧನೆ ಮಾಡಿರುವ ಶಯನ್, ಸಹಳಾ ಮತ್ತು ರಂಜಿತ್ ಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.

ವಿದ್ಯಾವಧ೯ಕ ಸಂಘದ ಹಿರಿಯರಾದ ವಸಂತ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಲತಾ ಸುರೇಶ್ ಹಾಗೂ ಕಲೆ ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿರುವ ಶಾಲೆಯ ಶಿಕ್ಷಕಿ ಸುಚಿತ್ರಾ ಅವರನ್ನು ಗೌರವಿಸಲಾಯಿತು.

ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಧನಂಜಯ ಮೂಡುಬಿದಿರೆ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆ ಸಮಿತಿಗೆ ಗ್ರಾಮೀಣ ಮಟ್ಟದ ಪತ್ರಕತ೯ರನ್ನು ಸೇರಿಸಿಕೊಳ್ಳಬೇಕು., ರಾಜ್ಯೋತ್ಸವ ಪ್ರಶಸ್ತಿಗೆ ನೀಡಲಾಗುವ ಮಾನದಂಡವನ್ನು ಶೇ. 10ರಷ್ಟಾದರೂ ಜಿಲ್ಲಾ ಪ್ರಶಸ್ತಿಗೆ ನೀಡಿದರೆ ಉತ್ತಮ ಎಂದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಮುಂಬಯಿ ಪದ್ಮಶಾಲಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಲೀಲಾಧರ ಬಿ. ಶೆಟ್ಟಿಗಾರ್, ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಿ ಡಾ.ಅಮರಶ್ರೀ ಶೆಟ್ಟಿ, ಉದ್ಯಮಿಗಳಾದ ಅಬುಲಾಲ ಪುತ್ತಿಗೆ, ಸಿಎಚ್ ಅಬ್ದುಲ್ ಗಪೂರ್, ವಿದ್ಯಾವಧ೯ಕ ಸಂಘದ ಅಧ್ಯಕ್ಷ ಕಂಡಿಗ ರತ್ನಾಕರ ಶೆಟ್ಟಿ, ಸಂಚಾಲಕ ರಾಜೇಶ್ ಸುವರ್ಣ, ಹೆಲ್ಪಿಂಗ್ ಇಸ್ರೇಲ್ ತಂಡದ ಸುನಿಲ್ ಮೆಂಡೋನ್ಸಾ ಮತ್ತಿತರರು ಉಪಸ್ಥಿತರಿದ್ದರು.

ಶಾಲೆಯ ಸಂಸ್ಥಾಪಕ ಪ್ರಕಾಶ್ ಶೆಟ್ಟಿಗಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಮುಖ್ಯ ಶಿಕ್ಷಕಿ ಶಮಿ೯ಳಾ ವಾಸ್ ವರದಿ ವಾಚಿಸಿದರು. ಸಂಸ್ಥೆಯ ಪ್ರಮುಖರಾದ ಉಷಾಲತಾ ಸಹಕರಿಸಿದರು. ಸುಚಿತ್ರ ಪೂಜಾರಿ ಸನ್ಮಾನಿತರ ಪತ್ರ ವಾಚಿಸಿ ವಂದಿಸಿದರು.

ಸಾಂಸ್ಕೃತಿಕ ಕಾಯ೯ಕ್ರಮದ ಅಂಗವಾಗಿ ಸಭಾ ಕಾಯ೯ಕ್ರಮದ ಮೊದಲು ಸ್ವಪ್ತಸ್ವರ ಮೆಲೋಡಿಸ್ ನ ಉಮೇಶ್ ಕೋಟ್ಯಾನ್ ಬಳಗ ವಾಮದಪದವು ಇವರಿಂದ ಉದಯಗಾನ ಸಂಭ್ರಮ, ಮಧ್ಯಾಹ್ನ ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಹಾಗೂ ಸ್ಫೂರ್ತಿ ಶಾಲಾ ವಿಶೇಷ ಚೇತನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಸಂಭ್ರಮ ನಡೆಯಿತು.

ಸಂಜೆ ಟ್ವಿಸ್ಟರ್ ಡ್ಯಾನ್ಸ್ ಅಕಾಡೆಮಿ ಮೂಡುಬಿದಿರೆ ಹಾಗೂ ಎಂ.ಜೆ ಸ್ಟೆಪ್ ಆಫ್ ಡ್ಯಾನ್ಸ್ ಸ್ಟುಡಿಯೋ ಮೂಡುಬಿದಿರೆ ಇವರಿಂದ ನೃತ್ಯ ಸಂಭ್ರಮ, ಸಿಂಧೂರ ಕಲಾವಿದೆರ್ ಕಾರ್ಲ ಇವರಿಂದ ತುಳು ಹಾಸ್ಯಮಯ ನಾಟಕ ಪನೊಡಿತ್ತ್ಂಡ್ ಸ್ವಾರಿ ಪ್ರದಶ೯ನಗೊಂಡಿತು.

Tags

journalist
share
ವಾರ್ತಾಭಾರತಿ
ವಾರ್ತಾಭಾರತಿ
Next Story
X