Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಿರ್ಲಾಲು: ಗ್ರಾಮ ಸಭೆಯಲ್ಲಿ ಇತ್ತಂಡಗಳ...

ಶಿರ್ಲಾಲು: ಗ್ರಾಮ ಸಭೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ; ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ4 Sept 2024 12:30 PM IST
share
ಶಿರ್ಲಾಲು:  ಗ್ರಾಮ ಸಭೆಯಲ್ಲಿ ಇತ್ತಂಡಗಳ ಮಧ್ಯೆ ಹೊಡೆದಾಟ; ಪ್ರಕರಣ ದಾಖಲು

ಬೆಳ್ತಂಗಡಿ: ಶಿರ್ಲಾಲು ಗ್ರಾಮಸಭೆಯಲ್ಲಿ ನಡೆದ ಹೊಡೆದಾಟಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಆನಂದ ಪೂಜಾರಿ ಎಂಬವರು ನೀಡಿರು ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗ್ರಾಮಸಭೆಯಲ್ಲಿ ಕುಶಾಲಪ್ಪ ಗೌಡ ಮತ್ತು ನವೀನ್ ನಡುವೆ ದೇವಸ್ಥಾನದ ಹಣದ ವಿಚಾರವಾಗಿ ಮಾತಿಗೆ ಮಾತು ಬೆಳೆದಿದೆ. ಈ ಸಂದರ್ಭದಲ್ಲಿ ಆನಂದ ಪೂಜಾರಿ ಇದನ್ನು ಆಕ್ಷೇಪಿಸಿದಾಗ ಅವರ ಮೇಲೆ ನವೀನ್ ಸಾಲ್ಯಾನ್, ರಾಮ್ ಕುಮಾರ್, ರವೀಂದ್ರ, ದಿನೇಶ್ ಹಾಗೂ ಪುರುಷೋತ್ತಮ ಅವರು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಇದಲ್ಲದೆ ಗಲಾಟೆ ತಡೆಯಲು ಬಂದ ಮಹಿಳೆಯೊಬ್ಬರಿಗೆ ಪುರುಷೋತ್ತಮ ಕೈಯಿಂದ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ತಿಳಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ರವೀಂದ್ರ ಎಂಬವರು ದೂರು ನೀಡಿದ್ದು, ತನಗೆ ಹಾಗೂ ರಾಮ್ ಕುಮಾರ್ ಅವರಿಗೆ ಕುಶಾಲಪ್ಪ ಗೌಡ ಹಾಗೂ ಆನಂದ ಪೂಜಾರಿ ಅವರು ಅವಾಚ್ಯವಾಗಿ ಬೈದು ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.

ಎರಡೂ ದೂರುಗಳನ್ನು ಸ್ವೀಕರಿಸಿರುವ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಲ್ಲೆಗೆ ಒಳಗಾದ ಎರಡೂ ಕಡೆಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

Tags

Belthangady
share
ವಾರ್ತಾಭಾರತಿ
ವಾರ್ತಾಭಾರತಿ
Next Story
X