Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶಕ್ಕೆ ಕಾವಲುಗಾರ ಬಂದ ಬಳಿಕ ರಾಮಮಂದಿರದ...

ದೇಶಕ್ಕೆ ಕಾವಲುಗಾರ ಬಂದ ಬಳಿಕ ರಾಮಮಂದಿರದ ಹಣ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಕದ್ದುಕೊಂಡು ಹೋಗಿದ್ದಾರೆ: ಹೋರಾಟಗಾರ ಎಂ.ಜಿ. ಹೆಗಡೆ

► ಹಾಡಿನ ಮೂಲಕ ದೇಶದ ದುರವಸ್ಥೆ ಪ್ರಸ್ತಾಪಿಸಿದ ನೇಹಾ ಸಿಂಗ್ ರಾಥೋಡ್ ► ಕೆಸಿ ರೋಡ್ ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆ

ವಾರ್ತಾಭಾರತಿವಾರ್ತಾಭಾರತಿ30 Oct 2026 7:38 PM IST
share
ದೇಶಕ್ಕೆ ಕಾವಲುಗಾರ ಬಂದ ಬಳಿಕ ರಾಮಮಂದಿರದ ಹಣ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಕದ್ದುಕೊಂಡು ಹೋಗಿದ್ದಾರೆ: ಹೋರಾಟಗಾರ ಎಂ.ಜಿ. ಹೆಗಡೆ

ಉಳ್ಳಾಲ: ಸಂಯುಕ್ತ ನಾಗರಿಕ ವೇದಿಕೆ ಉಳ್ಳಾಲ ಇದರ ಆಶ್ರಯದಲ್ಲಿ ಜನತಂತ್ರದ ರಕ್ಷಣೆ, ಸಂವಿಧಾನಿಕ ಮೌಲ್ಯಗಳ ಉಳಿವು ಹಾಗೂ ಮತದಾರರ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕೆಸಿ ರೋಡ್ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನಾ ಸಭೆ ಶುಕ್ರವಾರ ನಡೆಯಿತು.

ಸಾಹಿತಿ ಹಾಗೂ ಹೋರಾಟಗಾರ ಎಂ.ಜಿ. ಹೆಗಡೆ ಮಾತನಾಡಿ, ದೇಶಕ್ಕೆ ಕಾವಲುಗಾರ ಬಂದ ಬಳಿಕ ರಾಮಮಂದಿರದ ಹಣ, ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಕದ್ದುಕೊಂಡು ಹೋಗಿದ್ದಾರೆ. ಮೋದಿ 'ಅಚ್ಚೇ ದಿನ್ ಆಯೆಗ' ಎಂದು ಮಾತ್ರ ಹೇಳಿದ್ದಾರೆ. ಆದರೆ ಸರ್ಕಾರ ಈಗ ಮತದಾನದ ಹಕ್ಕನ್ನೇ ಕಸಿದುಕೊಂಡಿದೆ .ನೋಟು ಬ್ಯಾನ್ ಮಾಡುವ ಮೂಲಕ ಜನರನ್ನು ಬೀದಿಗಿಳಿಸಿದ ಮೋದಿ ಸರ್ಕಾರ ಈಗ ಮತದಾನದ ಹಕ್ಕು ಕಸಿದು ಬೀದಿಗಿಳಿಸುತ್ತಿದೆ ಎಂದು ಆರೋಪಿಸಿದರು.

ಈಗ ಚುನಾವಣಾ ಅಧಿಕಾರಿಯಾಗಿ ಜ್ಞಾನೇಶ್ ಕುಮಾರ್‌ನನ್ನು ಕೂರಿಸಿದ್ದಾರೆ. ಎಸ್‌ಐಆರ್ ನಲ್ಲಿ ಅಮ್ಮ, ಅಜ್ಜನ ಹೆಸರು ಎಂದು ಗೊಂದಲ ಸೃಷ್ಟಿಸಿ ನಾಗಪುರದಲ್ಲಿ ಸಾಫ್ಟವೇರ್ ತಯಾರಿಸಿದರು. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮತದಾರರ ಹಕ್ಕನ್ನೇ ಕಸಿದುಕೊಂಡ ಬಳಿಕ ದೇಶದ ಜನತೆ ಜಾಗೃತಿ ಆಗಿದ್ದಾರೆ ಎಂದರು. ಫಾರ್ಮ್ ನಂಬರ್ ಆರು ಜಾರಿ ಮಾಡಿದಾಗ ನಾನು ಪ್ರಬಲವಾಗಿ ವಿರೋಧ ಮಾಡಿದ್ದೆ. ಇವೆಲ್ಲ ಮತದಾರರ ಹಕ್ಕು ಕಸಿದುಕೊಳ್ಳುವ ಸಂಚು ಎಂದು ಆರೋಪಿಸಿದರು.

ಸಾಮಾಜಿಕ ಕಾರ್ಯಕರ್ತೆ ಹಾಗೂ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರು ಹಾಡಿನ ಮೂಲಕ ದೇಶದ ದುರವಸ್ಥೆಯನ್ನು ಪ್ರಸ್ತಾಪಿಸಿ, ಭಾರತದ ಚೌಕಿದಾರ್ ಒಳ್ಳೆಯ ವ್ಯಕ್ತಿ ಅಲ್ಲ. ದೇಶದ ಆಡಳಿತ ನಡೆಸುವವರು ಸರಿಯಿಲ್ಲ. ಚುನಾವಣೆ ಇವಿಎಂ, ಅಧಿಕಾರಿಗಳ ಹದಗೆಟ್ಟ ಆಡಳಿತ, ದೇಶದ ಅವ್ಯವಸ್ಥೆ ಬಗ್ಗೆ ಅವರು ಹಾಡಿನ ಮೂಲಕ ಮನರಂಜಿಸಿದರು.

ಅಬ್ದುಲ್ ರಶೀದ್ ಝೈನಿ ಮಾತನಾಡಿ, ಮತದಾನದ ಸಮಗ್ರ ಪರಿಷ್ಕರಣೆ ನಡೆದಿದೆ. ಆದರೆ ಈ ಬಾರಿ ನಡೆದ ಎಸ್ ಐಆರ್ ಬಹಳಷ್ಟು ಗೊಂದಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ದೇಶದ ಪ್ರಜೆಗಳು ಸಿಡಿದೆದ್ದು ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದಾರೆ. ದೇಶವನ್ನು ಗಂಡಾಂತರದಿಂದ ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದರು.

ಅಡ್ವೊಕೇಟ್ ಹನೀಫ್ ಹುದವಿ ಮಾತನಾಡಿ, ಈ ಬಾರಿ ನಡೆದ ಎಸ್‌ಐಆರ್ ಬಗ್ಗೆ ಭಾರತದಲ್ಲಿ ವ್ಯಾಪಕವಾಗಿ ಚರ್ಚೆ ನಡೆಯುತ್ತಿದೆ. ಈ ಹಿಂದೆ ವಕ್ಫ್ ಬಿಲ್ ಸಂಬಂಧಿಸಿ ಹೋರಾಟ ನಡೆದಿತ್ತು. ಈಗ ಜನರಿಗೆ ಎದುರಾಗಿರುವ ಸಮಸ್ಯೆ ಇತ್ಯರ್ಥ ಆಗಬೇಕು ಎಂದರು.

ಈ ಸಂದರ್ಭ ಮೋನಿಶ್ ಆಲಿ ಮಾತನಾಡಿದರು.

ಅಬ್ಬಾಸ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೌನ್ಸಿಲರ್ ಸಲಾಮ್ ಉಚ್ಚಿಲ, ಇರ್ಷಾದ್ ಅಜ್ಜಿನಡ್ಕ, ರಹೀಮ್ ಉಚ್ಚಿಲ, ಫಾರೂಕ್ ಕೊಳಂಗರೆ, ಶಬೀರ್ ತಲಪಾಡಿ, ಬಶೀರ್ ಅಜ್ಜಿನಡ್ಕ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಭಟನೆಯ ಅಂಗವಾಗಿ ತಲಪಾಡಿಯಿಂದ ಕೆಸಿರೋಡ್ ವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು.

ಸಲಾಮ್ ಉಚ್ಚಿಲ ಸ್ವಾಗತಿಸಿದರು. ಹಿದಾಯತ್ ಮಾರಿಪಳ್ಳ ವಂದಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.













Tags

guardiannationRam MandirNEET exam question paperstolenActivist M.G. Hegade
share
ವಾರ್ತಾಭಾರತಿ
ವಾರ್ತಾಭಾರತಿ
Next Story
X