Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಂಗ್ರೆಯ ಸರಕಾರಿ ಶಾಲೆಗೆ ಅಗತ್ಯ ಸೌಲಭ್ಯ...

ಬೆಂಗ್ರೆಯ ಸರಕಾರಿ ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಎಸ್‌ಐಒ ಧರಣಿ

ವಾರ್ತಾಭಾರತಿವಾರ್ತಾಭಾರತಿ4 Aug 2023 11:17 PM IST
share
ಬೆಂಗ್ರೆಯ ಸರಕಾರಿ ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಎಸ್‌ಐಒ ಧರಣಿ

ಬೆಂಗ್ರೆ: ಬೆಂಗ್ರೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಐಒ ಶುಕ್ರವಾರ ಬೆಂಗ್ರೆಯ ಶಾಲೆಯ ಮುಂದೆ ಧರಣಿ ನಡೆಸಿ, ಒತ್ತಾಯಿಸಿದೆ.

ಸ್ಥಳೀಯರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪೋಷಕರು ಭಾಗವಹಿಸಿ ಶಾಲೆಗೆ ಇನ್ನೂ ಮೂಲಭೂತ ಸೌಲಭ್ಯವನ್ನು ಒದಗಿಸದಿರುವ ಬಗ್ಗೆ ಪ್ರತಿಭಟನೆ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಆಸಿಫ್ ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ, ಅನೇಕ ಬಾರಿ ಇಲ್ಲಿನ ಸಮಸ್ಯೆಗಳ ಕುರಿತು ಶಿಕ್ಷಣ ಇಲಾಖೆಯ ಗಮನಕ್ಕೆ ತರುವುದರ ಜೊತೆಗೆ ಮನವಿ ಪತ್ರವನ್ನು ಸಲ್ಲಿಸಿದರೂ ಇದುವರೆಗೂ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಸರಕಾರವು ನೀಡುವ ಸವಲತ್ತು ಅದು ಔದಾರ್ಯವಲ್ಲ ಬದಲಾಗಿ ಮಕ್ಕಳ ಹಕ್ಕು ಮತ್ತು ಅದನ್ನು ಖಾತರಿಪಡಿಸುವುದು ಸರ್ಕಾರದ ಹೊಣೆಗಾರಿಕೆ ಎಂದರು. ಈ ಶಾಲೆಯಲ್ಲಿ ಮಧ್ಯಮ ವರ್ಗದ ಬಡ ಕುಟುಂಬದ ಹಿನ್ನೆಲೆಯುಳ್ಳ ಮಕ್ಕಳು ಅಭ್ಯಸುತ್ತಿದ್ದು, ಅವರಿಗೂ ಸಹ ಶಿಕ್ಷಣ ಹಕ್ಕು ಕಾಯ್ದೆ ಒದಗಿಸುವ ಗುಣಮಟ್ಟ ಶಿಕ್ಷಣ ದೊರಕಿಸಬೇಕು ಎಂದು ಆಗ್ರಹಿಸಿದರು.

ಇದೆ ಸಂದರ್ಭ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಪೋಷಕರು ಮತ್ತು ಶಿಕ್ಷಣದ ಮೂಲ ಭಾಗಿದಾರರು ತಮ್ಮ ಆಗ್ರಹವನ್ನು ಸಹ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್‌ನ ಜಿಲ್ಲಾಧ್ಯಕ್ಷ ಗಪೂರ್ ಕುಳಾಯಿ ಅವರು ಮಾತನಾಡಿ ಶಾಲೆಯ ಅವಸ್ಥೆ ಮತ್ತು ಅದಕ್ಕಾಗಿ ಜನರು ಬೀದಿಗಿಳಿದು ಪ್ರತಿಭಟಿಸುವ ಮೂಲಕ ಸರ್ಕಾರಕ್ಕೆ ಆಗ್ರಹ ಪಡಿಸುವುದು ಖೇದಕರ ಸಂಗತಿ, ಇಲಾಖೆಯೇ ಖುದ್ದಾಗಿ ಶಾಲೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವ ಬದಲಾಗಿ ಸುಮ್ಮನೆ ಕುಳಿತಿರುವುದು ಸರಿಯಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ಜಿಐಒ ಬೆಂಗ್ರೆಯ ಸಂಚಾಲಕರಾದ ಅಸ್ಮಿನಾ ಅವರು ಮಾತನಾಡಿ ಸರಕಾರಿ ಶಿಕ್ಷಣ ವ್ಯವಸ್ಥೆ ಬಲಪಡಿಸಲು ನಾವೆಲ್ಲರೂ ಸೇರಿ ಹೋರಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಐಒ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಆಸಿಫ್, ಜಿಲ್ಲಾ ಕಾರ್ಯದರ್ಶಿ ಅಯಾನ್ ಮತ್ತು ಬೆಂಗ್ರೆ ಘಟಕದ ಅಧ್ಯಕ್ಷ ಅಬ್ದುಲ್ ರಫಿ ಹಾಗೂ ಮತ್ತಿತರ ಕಾರ್ಯಕರ್ತರು ಮತ್ತು ಊರಿನ ಜನರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X