Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಂದು SJM ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ...

ಇಂದು SJM ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ

ವಾರ್ತಾಭಾರತಿವಾರ್ತಾಭಾರತಿ16 Nov 2024 1:21 PM IST
share
ಇಂದು SJM ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಾ ಸಂಗಮ

ಮಂಗಳೂರು: ʼಚಿಣ್ಣರ ಸಂಭ್ರಮ, ಪ್ರತಿಭಾ ಸಂಗಮʼ ಎಂಬ ಸಂದೇಶದೊಂದಿಗೆ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಾ ಸಂಗಮದ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರತಿಭಾ ಸಂಗಮವು ಶನಿವಾರ (ಇಂದು) ಸಂಜೆ ಹಯಾತುಲ್ ಇಸ್ಲಾಂ ಮದ್ರಸ ಬಜಾಲ್ ನಂತೂರುನಲ್ಲಿ ನಲ್ಲಿ ಆರಂಭಗೊಂಡು ರವಿವಾರ ಸಂಜೆಯ ವರೆಗೆ ನಡೆಯಲಿದೆ.

ಬದ್ರಿಯಾ ಜುಮಾ ಮಸ್ಜಿದ್ ಬಜಾಲ್ ನಂತೂರು ಇದರ ಅಧ್ಯಕ್ಷ,ಮಂಗಳೂರು ಮಹಾ ನಗರ ಪಾಲಿಕೆ ಸದಸ್ಯರೂ ಆದ ಅಬ್ದುಲ್ ರವೂಫ್ ಇವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು SJM ಜಿಲ್ಲಾ ವೆಸ್ಟ್ ವಿಭಾಗದ ಅಧ್ಯಕ್ಷರಾದ ಅಬೂಬಕ್ಕರ್ ಮುಸ್ಲಿಯಾರ್ ಕುಕ್ಕಾಜೆ ಇವರ ಅಧ್ಯಕ್ಷತೆಯಲ್ಲಿ 2 ದಿವಸಗಳ ವಿವಿಧ ಸ್ಪರ್ಧೆಗಳು ನಡೆಯಲಿದೆ .

12 ರೇoಜ್ ಗಳಿಂದ ಸುಮಾರು 107 ಮದ್ರಸಗಳ 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದು. 3 ವಿಭಾಗವಾಗಿ 6 ವೇದಿಕೆಗಳಲ್ಲಿ 70 ಸ್ಪರ್ಧೆಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ SJM ರಾಜ್ಯ ನಾಯಕರು, SMA ಜಿಲ್ಲಾ ನಾಯಕರು ಇನ್ನಿತರ ನಾಯಕರು ಭಾಗವಹಿಸಲಿದ್ದಾರೆ ಎಂದು SJM ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ವಿಭಾಗದ ಪ್ರಧಾನ ಕಾರ್ಯದರ್ಶಿ ಶಾಫಿ ಮದನಿ ಕರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

SJMDakshina Kannada
share
ವಾರ್ತಾಭಾರತಿ
ವಾರ್ತಾಭಾರತಿ
Next Story
X