Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ: ದಂಡ...

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ: ದಂಡ ವಿಧಿಸಲು ದ.ಕ. ಪ್ರಭಾರ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Oct 2023 8:33 PM IST
share
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ: ದಂಡ ವಿಧಿಸಲು ದ.ಕ. ಪ್ರಭಾರ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು,ಅ.13: ಶಾಲಾ, ಕಾಲೇಜುಗಳಲ್ಲಿ ಸಿಗರೇಟ್ ಹಾಗೂ ತಂಬಾಕು ಬಳಕೆಗಳಿಂದ ಆರೋಗ್ಯದ ಮೇಲೆ ಆಗುವ ಪರಿಣಾಮಗಳ ಬಗ್ಗೆ ಎಚ್ಚರಿಕೆ ಬೋರ್ಡ್‌ಗಳನ್ನು ಹಾಕಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ತಂಬಾಕು ಉತ್ಪನ್ನ ಗಳ ಬಳಕೆಯ ಅಪರಾಧಕ್ಕೆ ಕಡ್ಡಾಯವಾಗಿ ದಂಡ ವಿಧಿಸಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್ ಕೆ. ಸಲಹೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಣ ಸಂಸ್ಥೆಗಳಲ್ಲಿ, ದೇವಸ್ಥಾನಗಳಲ್ಲಿ, ಆಸ್ಪತ್ರೆಯ ಆವರಣದಲ್ಲಿ ತಂಬಾಕು ಮುಕ್ತ ಪ್ರದೇಶ ಎಂದು ಫಲಕಗಳನ್ನು ಅಳವಡಿ ಸಬೇಕು. ಗ್ರಾಮಗಳಲ್ಲಿ ಸಿಗರೇಟು ಮತ್ತು ತಂಬಾಕು ಬಳಿಕೆಯಿಂದ ಆಗುವ ಕ್ಯಾನ್ಸರ್ ಮತ್ತು ಬೇರೆ ಬೇರೆ ರೀತಿಯ ರೋಗ ಗಳ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು ಎಂದರು.

ಮಹಾನಗರ ಪಾಲಿಕೆಯ ಮೂಲಕ ನಡೆಯುವ ಸ್ವಚ್ಛತಾ ಕಾರ್ಯಕ್ರಮದಡಿ ತಂಬಾಕು ನಿಯಂತ್ರಣ ಕಾರ್ಯಕ್ರಮ ನಡೆಸಲಾಗುತ್ತಿದೆ, ಈ ಯೋಜನೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ. ಚಟಕ್ಕೆ ಒಳಗಾದವರನ್ನು ಎನ್‌ಜಿಒ ಮುಖಾಂತರ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ಈವರೆಗೆ ಚಟಕ್ಕೆ ಒಳಗಾಗಿದ್ದ 173 ಮಂದಿ ಸಿಗರೇಟ್ ಹಾಗೂ ತಂಬಾಕು ಮುಕ್ತ ಜೀವನ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆರೋಗ್ಯ ಅಧಿಕಾರಿ ಡಾ.ಎಚ್.ಎಸ್. ತಿಮ್ಮಯ್ಯ, ಜಿಲ್ಲಾ ಕಾರ್ಯ ಕ್ರಮ ಅಧಿಕಾರಿ ಡಾ.ನವೀನ್ ಚಂದ್ರ ಕುಲಾಲ್, ಜಿಲ್ಲಾ ಸಲಹೆಗಾರ ಪುಂಡಲೀಕ್ ಲಕಾಟೆ, ಶೃತಿ ಸಾಲಿಯಾನ್, ವಿಜಯ್ ಕುಮಾರ್, ವಿದ್ಯಾ ಮತ್ತು ವಿಭಾಗೀಯ ಸಂಯೋಜಕ ಜೇಲ್‌ಥಾಮಸ್ ಮತ್ತಿತರರು ಉಪಸ್ಥಿತರಿದ್ದರು.

Tags

Smoking
share
ವಾರ್ತಾಭಾರತಿ
ವಾರ್ತಾಭಾರತಿ
Next Story
X