ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ. ಎಸ್ ಮಸೂದ್ ಅವರನ್ನು ಭೇಟಿಯಾದ ಸ್ಪೀಕರ್ ಯು.ಟಿ ಖಾದರ್

ಮಂಗಳುರು: ಇತ್ತೀಚೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ, ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ. ಎಸ್ ಮಸೂದ್ ಅವರನ್ನು ವಿಧಾನ ಸಭೆ ಸ್ಪೀಕರ್ ಯು.ಟಿ ಖಾದರ್ ಅವರು ಭೇಟಿಯಾದರು.
ರವಿವಾರ ಕೆ. ಎಸ್ ಮಸೂದ್ ಅವರ ನಿವಾಸಕ್ಕೆ ಭೇಟಿ ನೀಡಿದ ಸ್ಪೀಕರ್ ಯುಟಿ ಖಾದರ್ ಅವರು, ಆರೋಗ್ಯದ ಬಗ್ಗೆ ವಿಚಾರಿಸಿದರು.
Next Story





