Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್‌: ದೇವಸ್ಥಾನದಲ್ಲಿ...

ಸುರತ್ಕಲ್‌: ದೇವಸ್ಥಾನದಲ್ಲಿ ಹೃದಯಾಘಾತದಿಂದ ಬಿದ್ದು ನಿವೃತ್ತ ಅಧ್ಯಾಪಕ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ10 Sept 2023 9:53 PM IST
share
ಸುರತ್ಕಲ್‌: ದೇವಸ್ಥಾನದಲ್ಲಿ ಹೃದಯಾಘಾತದಿಂದ ಬಿದ್ದು ನಿವೃತ್ತ ಅಧ್ಯಾಪಕ ಮೃತ್ಯು

ಸುರತ್ಕಲ್‌, ಸೆ.10: ದೇವಸ್ಥಾನದಲ್ಲಿ ಹೃದಯಾಘಾತಕ್ಕೊಳಗಾಗಿ ಬಿದ್ದು ನಿವೃತ್ತ ಅಧ್ಯಾಪಕರೊಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತರನ್ನು ಪಡುಪಣಂಬೂರು ಬೆಳ್ಳಾಯರು ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣರಾವ್ (63) ಎಂದು ತಿಳಿದು ಬಂದಿದೆ.

ಇವರು ಸುರತ್ಕಲ್ ನ ಶ್ರೀ ಮಹಾಲಿಂಗೇಶ್ವರ ದೇಶವಸ್ಥಾನಕ್ಕೆ ಬಂದಿದ್ದರು. ದೇವಸ್ಥಾನಕ್ಕೆ ಬರುವ ಮೆಟ್ಟಿಲುಗಳನ್ನು ಇಳಿದು ಆವರಣದಲ್ಲಿ ಸ್ವಲ್ಪ ದೂರ ಕ್ರಮಿಸುತ್ತಲೇ ಹೃದಯಾಘಾತಕ್ಕೊಳಗಾಗಿ ಬಿದ್ದಿದ್ದಾರೆ. ದೇವಸಸ್ಥಾನದಲ್ಲಿದ್ದ ಇತರ ಭಕ್ತರು ಬಂದು ಅವರನ್ನು ನೋಡುತ್ತಿದ್ದಂತೆಯೇ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ದೇಸಸ್ಥಾನದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣರಾವ್ ಅವರು ಕಳೆದ ಹಲವಾರು ವರ್ಷಗಳಿಂದ ಪುನರೂರು ಭಾರತ್‌ ಮಾತಾ ಸರಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರಮಿಸಿದ್ದರು. ಬೆಳ್ಳಾಯರು ಗೋಂಟು ಪುತ್ರನ್ ಮೂಲಸ್ಥಾನದ ಸಹ ಅರ್ಚಕರಾಗಿ, ಕೆಂಚನಕೆರೆ ಹಾಲು ಉತ್ಪಾದಕರ ಸಂಘದ ಸದಸ್ಯರಾಗಿ, ಹೈನುಗಾರರಾಗಿ, ಕೃಷಿಕರಾಗಿ, ಉತ್ತಮ ಸಾಮಾಜಿಕ ಕಾರ್ಯಕರ್ತರಾಗಿ ಕೊಡುಗೈದಾನಿಯಾಗಿ ಜನಾನುರಾಗಿಯಾಗಿದ್ದರು.

ಕೃಷ್ಣರಾವ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Tags

Suratkal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X