Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೂರಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ...

ಸೂರಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ16 Jun 2024 12:58 PM IST
share
ಸೂರಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಸುರತ್ಕಲ್ : ಸರಕಾರಿ ಪ್ರೌಢಶಾಲೆ ಸೂರಿಂಜೆ ಇದರ ವತಿಯಿಂದ 2023-24 ಸಾಲಿನ ಎಸೆಸೆಲ್ಸಿಯಲ್ಲಿ ಶೇ‌.100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ, ದತ್ತಿ ನಿಧಿ ಹಸ್ತಾಂತರ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ಶಾಲೆಯಲ್ಲಿ ನಡೆಯಿತು.

ಶರತ್ ಭಟ್ ಮತ್ತು ಶೋಭಾ ಭಟ್ ಇವರ ಹೆತ್ತವರಾದ ದಿ. ಭವಾನಿ ರಾಧಾಕೃಷ್ಣ ಭಟ್ ಪೊಂಗಾರು ಸೂರಿಂಜೆ ಇವರ ಸ್ಮರಣಾರ್ಥ ನೀಡಲಾದ ದತ್ತಿ ನಿಧಿಯನ್ನು ಮತ್ತು ದಿ. ದೂಜ ಶೆಟ್ಟಿ ಗೋಣಾಮಜಲು ಸೂರಿಂಜೆ ಸ್ಮರಣಾರ್ಥ ಮಕ್ಕಳಾದ ವಾಮನ ಶೆಟ್ಟಿ ಮತ್ತು ರಾಜೇಶ್ ಶೆಟ್ಟಿ ನೀಡಲಾದ ಪ್ರೋತ್ಸಾಹ ಧನ ಮತ್ತು ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಇದೇ ಸಂದರ್ಭದಲ್ಲಿ ಅತಿಥಿ ಶಿಕ್ಷಕರನ್ನು ಗೌರವಿಸಲಾಯಿತು. ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮಾವತಿ, ರಝಾಕ್, ಎಸ್‌ಡಿಎಂಸಿ ಸದಸ್ಯರಾದ ರಾಧಾಕೃಷ್ಣ ಭಂಡಾರ್ಕರ್, ಮನೋಹರ್ ಶೆಟ್ಟಿ ಉಪಸ್ಥಿತರಿದ್ದರು.

ಸವಿತಾ ನಾಯ್ಕ್ ಸ್ವಾಗತಿಸಿದರು, ವಿನೋದ್‌ಕುಮಾರ್ ವಂದಿಸಿದರು, ಸುರೇಶ್ ನಿರೂಪಿಸಿದರು.

Tags

Talent AwardSoorinjeGovernment High School
share
ವಾರ್ತಾಭಾರತಿ
ವಾರ್ತಾಭಾರತಿ
Next Story
X