Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಮೆರಿಕದಲ್ಲಿ ಯಕ್ಷಗಾನ ಕಲೆಗೆ ದೊರೆತ...

ಅಮೆರಿಕದಲ್ಲಿ ಯಕ್ಷಗಾನ ಕಲೆಗೆ ದೊರೆತ ಗೌರವ ಅವಿಸ್ಮರಣೀಯ: ಪಟ್ಲ ಸತೀಶ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ25 Sept 2024 7:11 PM IST
share
ಅಮೆರಿಕದಲ್ಲಿ ಯಕ್ಷಗಾನ ಕಲೆಗೆ ದೊರೆತ ಗೌರವ ಅವಿಸ್ಮರಣೀಯ: ಪಟ್ಲ ಸತೀಶ್ ಶೆಟ್ಟಿ

ಮಂಗಳೂರು, ಸೆ.25: ಅಮೆರಿಕ ಪ್ರವಾಸ ಕೈಗೊಂಡಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಪಟ್ಲಗುತ್ತು ಸತೀಶ್ ಶೆಟ್ಟಿ ಅವರು ತಮ್ಮ ತಂಡದ ಜೊತೆ ಮಂಗಳವಾರ ರಾತ್ರಿ ತಾಯ್ನಾಡಿಗೆ ಮರಳಿದ್ದು ಬಜ್ಪೆ ವಿಮಾನ ನಿಲ್ದಾಣದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು ಅವರನ್ನು ಸ್ವಾಗತಿಸಿದರು.

ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದಲ್ಲಿ 9 ಮಂದಿಯ ತಂಡ ಅಮೇರಿಕ ದೇಶದ ಬೇರೆ ಬೇರೆ ತಾಣಗಳಲ್ಲಿ ಯಕ್ಷಗಾನ ಪ್ರದರ್ಶಿಸಿ 75 ದಿನಗಳ ಬಳಿಕ ತಾಯ್ನಾಡಿಗೆ ಮರಳಿದೆ.

ಈ ವೇಳೆ ತಮ್ಮ ಅಮೇರಿಕ ಪ್ರವಾಸದ ಕಥನವನ್ನು ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಂಚಿಕೊಂಡ ಅವರು, ವಿದೇಶ ಗಳಲ್ಲಿ ತುಳುನಾಡಿನ ಗಂಡುಮೆಟ್ಟಿನ ಕಲೆಯಾಗಿರುವ ಯಕ್ಷಗಾನ ಪ್ರದರ್ಶನ ಮತ್ತು ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು ಹೆಮ್ಮೆ ಅನಿಸುತ್ತಿದೆ. ಅಲ್ಲಿನ ಜನರು ಕೂಡ ಯಕ್ಷಗಾನ ನಾಟ್ಯ ಮತ್ತು ಭಾಗವತಿಕೆಗೆ ಮನಸೋತು ಕಲಿಯಲು ಆಸಕ್ತಿ ತೋರಿಸಿರುವುದು ಖುಷಿಯ ವಿಚಾರ ಎಂದರು.

ಅಮೆರಿಕದ ಎರಡು ನಗರಗಳಲ್ಲಿ ಪಟ್ಲ ಫೌಂಡೇಶನ್ ದಿನವನ್ನಾಗಿ ಅಲ್ಲಿನ ಮೇಯರ್ ಘೋಷಣೆ ಮಾಡಿದ್ದಾರೆ. ಇದು ಅವಿಸ್ಮರಣೀಯ ಅನುಭವ. ನಮ್ಮ ಕಲೆಗೆ ಇಂದು ವಿಶ್ವವ್ಯಾಪಿ ಮನ್ನಣೆ ಸಿಗುತ್ತಿದೆ. ಪಟ್ಲ ಫೌಂಡೇಷನ್ ಟ್ರಸ್ಟ್ ಅಮೇರಿಕ ಘಟಕದ ಅಧ್ಯಕ್ಷ ಡಾ.ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮತ್ತಿತರ ಪ್ರಮುಖರು ಅಮೆರಿಕದ 20 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನ ಆಯೋಜಿಸಿದ್ದರು ಎಂದರು.

ಪ್ರೊ.ಎಂ.ಎಲ್. ಸಾಮಗ ಮಾತನಾಡಿ, ಅಮೇರಿಕಾದ ಜನರು ನಮ್ಮ ಯಕ್ಷಗಾನ ತಂಡದ ಮೇಲೆ ತೋರಿಸಿದ ಪ್ರೀತಿ ಮರೆಯಲಾಗದ್ದು. ಪ್ರತೀ ಪ್ರದರ್ಶನಕ್ಕೂ 500 ಜನರಿಗಿಂತ ಕಡಿಮೆ ಜನರು ಸೇರುತ್ತಿರಲಿಲ್ಲ. ನಮ್ಮ ತಂಡದಲ್ಲಿ ಕಲಾವಿ ದರು ಮಿತಿಯಲ್ಲಿ ಇದ್ದುದರಿಂದ ಅದಕ್ಕೆ ಸೂಕ್ತ ಎನಿಸುವ ಪ್ರಸಂಗ ಆಡಿ ತೋರಿಸಬೇಕಿತ್ತು. ಕೆಲವರು ತಾವು ವೇಷ ಹಾಕು ತ್ತೇವೆ ಎಂದು ಮುಂದೆ ಬಂದರು ಮತ್ತೂ ಕೆಲವರು ಭಾಗವತಿಕೆ ಕಲಿಯಲು ಮುಂದೆ ಬಂದರು. ಆನ್ ಲೈನ್ ಕ್ಲಾಸ್ ಬಗ್ಗೆಯೂ ವಿಚಾರಿಸಿದ್ದಾರೆ. ಮುಂದೆ ಆ ಬಗ್ಗೆ ಯೋಚನೆ ಮಾಡುತ್ತೇವೆ ಎಂದರು.

ಪಟ್ಲ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿಗಳಾದ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಬಾಳ ಜಗನ್ನಾಥ ಶೆಟ್ಟಿ, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಪ್ರದರ್ಶಿಸಿದ ಯಕ್ಷಗಾನ ಹಾಗೂ ಪಟ್ಲ ಫೌಂಡೇಷನ್ ಕಾರ್ಯ ಚಟುವಟಿಕೆ ಯನ್ನು ಮೆಚ್ಚಿ ಅಮೆರಿಕದ ವಿಸ್ಕಾನ್ಸಿನ್ ರಾಜ್ಯದ ಬ್ರೂಕ್ಫೀಲ್ಡ್ ನಗರದ ಮೇಯರ್ ಸ್ಟೀವನ್ ವಿ. ಪೋಂಟೊ ಅವರು ಆ.18ನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದಾರೆ.

ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ನಗರದ ಮೇಯರ್ ಅವರು ಜುಲೈ 27 ಅನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದಾರೆ.

Tags

Yakshagana
share
ವಾರ್ತಾಭಾರತಿ
ವಾರ್ತಾಭಾರತಿ
Next Story
X