Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಾರ್ಥನೆ ವಿಚಾರಕ್ಕೆ ಸುಮೋಟೋ ಪ್ರಕರಣ...

ಪ್ರಾರ್ಥನೆ ವಿಚಾರಕ್ಕೆ ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ31 May 2024 10:59 AM IST
share
ಪ್ರಾರ್ಥನೆ ವಿಚಾರಕ್ಕೆ ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ: ರಮಾನಾಥ ರೈ

ಮಂಗಳೂರು, ಮೇ 31: ಕಂಕನಾಡಿ ಮಸೀದಿಯ ಹೊರಗಡೆಯದ್ದು ಅನಗತ್ಯ ವಿಚಾರ. ದೇವರು ಒಬ್ಬರೇ. ಮಸೀದಿ ಹೊರಗಡೆ ಪ್ರಾರ್ಥನೆ ಮಾಡಿದ ಸಣ್ಣ ವಿಚಾರಕ್ಕೆ ಸುಮೋಟೋ ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಧರ್ಮಗಳ ಕಾರ್ಯಕ್ರಮಗಳು ಕೆಲವೊಮ್ಮೆ ರಸ್ತೆಯಲ್ಲಿ ನಡೆಯುತ್ತವೆ. ಅದನ್ನು ತಪ್ಪು ಎಂದು ಹೇಳುತ್ತಾ ಹೋಗಲು ಸಾಧ್ಯ ಇಲ್ಲ. ಜಿಲ್ಲೆಯಲ್ಲಿ ಪ್ರಚೋದನಕಾರಿ ಭಾಷಣ, ಕೃತ್ಯ ನಡೆದಾಗಲೂ ಸುಮೋಟೋ ಪ್ರಕರಣ ಆಗಿಲ್ಲ. ಇಂತಹ ಸಣ್ಣ ವಿಷಯವನ್ನು ರಂಪಾಟ ಮಾಡುವ ಅಗತ್ಯ ಇರಲಿಲ್ಲ. ಈ ರೀತಿ ಆ ಪ್ರಾರ್ಥನೆಯ ವೀಡಿಯೋ ಮಾಡಿ ಸೌಹಾರ್ದಕ್ಕೆ ಧಕ್ಕೆ ತರುವ ಕಾರ್ಯ ಮಾಡಿದವರ ಮೇಲೆ ಕಾನೂನು ಕ್ರಮ ಆಗಬೇಕು ಎಂದು ಅವರು ಒತ್ತಾಯಿಸಿದರು.

ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಗಳು ಪಕ್ಷದಿಂದ ಸ್ಪರ್ಧಿಸಿದ್ದು, ಅವರಿಗೆ ಕ್ಷೇತ್ರದ ಮತದಾರರು ಬೆಂಬಲ ನೀಡಬೇಕು ಎಂದು ಮಾಜಿ ಸಚಿವ ರೈ ಮನವಿ ಮಾಡಿದರು.

ಕಾಂಗ್ರೆಸ್ ಸರ್ಕಾರದಿಂದ ಯುವಕರ ಸಮಸ್ಯೆ ಅರ್ಥ ಮಾಡಿಕೊಂಡು ಅವರಿಗೆ ಸ್ಪಂದಿಸುವ ಕಾರ್ಯ ಆಗಲಿದೆ. ಹಳೆ ಪಿಂಚಣಿ ಜಾರಿ ಮಾಡುವ ಭರವಸೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದು, ಆ ಭರವಸೆ ಈಡೇರಿಸಲಾಗುವುದು. ಜಿಲ್ಲೆಯಲ್ಲಿ ಶಾಲೆಗಳು ಹೆಚ್ಚು ಇರುವ ನಡುವೆಯೂ ಸಮಸ್ಯೆಗಳೂ ಹಲವು ಇವೆ. ಸರಕಾರಿ ಶಾಲೆಗಳ ಮೂಲಭೂತ ಸಮಸ್ಯೆ, ಶಿಕ್ಷಕರ ಸಮಸ್ಯೆ ಬಗೆಹರಿಸಲು ಕಾಂಗ್ರೆಸ್ ಸರಕಾರ ಕ್ರಮ ವಹಿಸುತ್ತಿದೆ. ಹಳೆ ಪಿಂಚಣಿ ಮರು ಜಾರಿಗೆ ಪ್ರಯತ್ನಿಸಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಬೇಕು ಎಂದು ರಮಾನಾಥ ರೈ ಆಗ್ರಹಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಜಿಲ್ಲೆಯ ಸೌಹಾರ್ದ ಕದಡುವ ಕಾನೂನುಬಾಹಿರ ಕೆಲಸಗಳು ಆದಾಗ ಸುಮೋಟೋ ಪ್ರಕರಣ ದಾಖಲಿಸುವುದು ಸಹಜ. ಆದರೆ ಈ ರೀತಿಯ ಸಣ್ಣ ವಿಚಾರದಲ್ಲಿ ಸಂಬಂಧಪಟ್ಟವರನ್ನು ಕರೆಸಿ ಬುದ್ಧಿವಾದ ಹೇಳುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕಿತ್ತು ಎಂದರು.

ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಅಶ್ರಫ್ ಕೆ., ಅಪ್ಪಿ, ಇಬ್ರಾಹೀಂ ಕೋಡಿಜಾಲ್, ಶುಭೋದಯ ಆಳ್ವ, ಶಶಿಕಲಾ, ದೀಪಕ್ ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X