Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ವಿಧಾನಸಭೆ ಕಲಾಪ ಡಿಜಿಟಲೀಕರಣಕ್ಕೆ...

ರಾಜ್ಯ ವಿಧಾನಸಭೆ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ: ಸ್ಪೀಕರ್ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ31 July 2023 2:46 PM IST
share
ರಾಜ್ಯ ವಿಧಾನಸಭೆ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ: ಸ್ಪೀಕರ್ ಯು.ಟಿ.ಖಾದರ್

ಮಂಗಳೂರು, ಜು.23: ರಾಜ್ಯದಲ್ಲೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣಗೊಳಿಸಿ ಕಾಗದರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ.

ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಮಾಧ್ಯಮ ಸಂವಾದ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಂಡಿದೆ. ಇದರಿಂದ ಸದನದ ಕಲಾಪವನ್ನು ಸಾರ್ವಜನಿಕರು ವೀಕ್ಷಿಸಿ ಸಮಸ್ಯೆ ತಿಳಿಸಲು ಅನುಕೂಲವಾಗಲಿದೆ ಎಂದು ಅವರು ಅಭಿಪ್ರಾಯಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠಗೊಳ್ಳಬೇಕಾದರೆ ವಿಧಾನಸಭಾ ಕಲಾಪಗಳು ಪರಿಣಾಮಕಾರಿಯಾಗಬೇಕು. ಆಗ ಉತ್ತಮ ಶಾಸನಗಳು ಜಾರಿಯಾಗಬಹುದು ಎಂದರು.

ಸರಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ವಿಪಕ್ಷಗಳು ಕಲಾಪದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದು ಮುಖ್ಯ ವಾಗುತ್ತದೆ ಈ ನಿಟ್ಟಿನಲ್ಲಿ ಸ್ಪೀಕರ್ ನ ಪಾತ್ರವೂ ಮಹತ್ವದ್ದಾಗಿದೆ. ವಿಧಾನ ಸಭಾ ಕಲಾಪ ವ್ಯರ್ಥವಾಗದಂತೆ ನಿಭಾಯಿಸುವ ಹೊಣೆಗಾರಿಕೆ ಇದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.

ಸದನದಲ್ಲಿ ಆರೋಪ-ಪ್ರತ್ಯಾರೋಪ ಸಹಜ. ಈ ನಡುವೆ ಕಲಾಪವನ್ನು ನಿರ್ದಿಷ್ಟ ಗುರಿಯತ್ತ ತಲುಪಿಸುವ ಗುರಿ ಸ್ಪೀಕರ್ ಮೇಲಿರುತ್ತದೆ ಎಂದ ಖಾದರ್, ಮಸೂದೆಯ ಬಗ್ಗೆ ಉತ್ತಮ ರೀತಿಯ ಚರ್ಚೆ ನಡೆದು ಅದು ಕಾನೂನು ಆಗಿ ಜಾರಿಯಾದರೆ ಪ್ರಜೆಗಳಿಗೆ ಅನುಕೂಲವಾಗುತ್ತದೆ ಎಂದರು.

ಮಾಧ್ಯಮ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ರಾಜ್ಯ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಉಪಸ್ಥಿತರಿದ್ದರು.

ಆರಿಫ್ ಪಡುಬಿದ್ರೆ ಕಾರ್ಯಕ್ರಮ ನಿರೂಪಿಸಿದರು. ಭಾಸ್ಕರ್ ರೈ ಕಟ್ಟ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X