Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು, ಮೂಲ್ಕಿ, ಮೂಡುಬಿದಿರೆ, ಉಳ್ಳಾಲ...

ಮಂಗಳೂರು, ಮೂಲ್ಕಿ, ಮೂಡುಬಿದಿರೆ, ಉಳ್ಳಾಲ ತಾಲೂಕಿನ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಮರುಪರಿಶೀಲನೆ ತರಬೇತಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ18 Nov 2026 11:34 AM IST
share
ಮಂಗಳೂರು, ಮೂಲ್ಕಿ, ಮೂಡುಬಿದಿರೆ, ಉಳ್ಳಾಲ ತಾಲೂಕಿನ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಮರುಪರಿಶೀಲನೆ ತರಬೇತಿ ಕಾರ್ಯಕ್ರಮ

ಮಂಗಳೂರು, ನ.18: ಮಂಗಳೂರು, ಮೂಲ್ಕಿ, ಮೂಡುಬಿದಿರೆ, ಉಳ್ಳಾಲ ತಾಲೂಕಿನ ಪಂಚ ಗ್ಯಾರಂಟಿ ಯೋಜನೆಯಡಿ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಮರುಪರಿಶೀಲನೆ ಮಾಡುವ ತರಬೇತಿ ಕಾರ್ಯಕ್ರಮ ನಡೆಯಿತು.

ಉರ್ವದಲ್ಲಿರುವ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.

ಮಂಗಳೂರು, ಮೂಲ್ಕಿ, ಮೂಡುಬಿದಿರೆ ಹಾಗೂ ಉಳ್ಳಾಲ ತಾಲ್ಲೂಕುಗಳ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಗೂ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳೂರು ಹಾಗೂ ಮೂಡುಬಿದಿರೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಅವರು ಉದ್ಘಾಟಿಸಿದರು.

ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ. ಕಾರಿಗಿ ಅವರು ಮಾತನಾಡಿ, ತರಬೇತಿಗೆ ಬಂದ ಎಲ್ಲಾ ಸದಸ್ಯರಿಗೆ ಕಾರ್ಯಕ್ರಮದ ಉದ್ದೇಶ ಹಾಗೂ ವಿಧಾನಗಳ ಕುರಿತು ಮಾಹಿತಿ ನೀಡಿದರು. ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಮನೆಗೆ ಭೇಟಿ ನೀಡಿ, ಬಯೋಮೆಟ್ರಿಕ್ ಹಾಗೂ ಫೇಶಿಯಲ್ ದೃಢೀಕರಣದ ಮೂಲಕ ಮರುದಾಖಲಾತಿ ಮಾಡುವ ಕ್ರಮ ಹಾಗೂ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲಿಯೂ ಪರಿಶೀಲನೆ ಮಾಡುವ ವಿಧಾನ ಕುರಿತಂತೆ ವಿವರವಾದ ತರಬೇತಿಯನ್ನು ಅವರು ನೀಡಿದರು.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಸುರೇಖಾ, ಮಂಗಳೂರು ತಾಲ್ಲೂಕಿನ ಗ್ಯಾರಂಟಿ ಸಮಿತಿ ಅಧ್ಯಕ್ಷ ಸುರೇಶ್ ಕಂಬಳಿ, ಮೂಡುಬಿದಿರೆ ತಾಲೂಕಿನ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಮೂಲ್ಕಿ ಅಧ್ಯಕ್ಷ ಆಲ್ವಿನ್ ಪಿಂಟೋ, ಉಳ್ಳಾಲ ತಾಲೂಕಿನ ಅಧ್ಯಕ್ಷ ರಫೀಕ್, ಉಳ್ಳಾಲ ತಾಲೂಕು ಕಾರ್ಯನಿರ್ವಹಣಾಧಿಕಾರಿ ಗುರುದತ್ ಹಾಗೂ ಸಮಿತಿಯ ಇತರೆ ಸದಸ್ಯರು ಹಾಜರಿದ್ದರು.

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಎಂಟು ಅಂಶಗಳ ಮಾಹಿತಿ ಸಂಗ್ರಹ

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಮರುಪರಿಶೀಲನಾ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದ್ದು, ಈ ಜವಾಬ್ದಾರಿಯನ್ನು ನಿಯೋಜಿತ ಗಣತಿದಾರರಿಗೆ ವಹಿಸಲಾಗಿದೆ. ಮನೆಮನೆಗೆ ಭೇಟಿ ನೀಡಿ ಫಲಾನುಭವಿಗಳ ವಿವಿಧ ದಾಖಲೆ ಹಾಗೂ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಿ ದಾಖಲಿಸಲಾಗುತ್ತದೆ.

ಫಲಾನುಭವಿಯ ಆಧಾರ್ ಸಂಬಂಧಿತ ದೃಢೀಕರಣ ಹಾಗೂ ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಸೇರಿದಂತೆ ಸಂಪೂರ್ಣ ವಿವರ, ಪಡಿತರ ಚೀಟಿಯ ವಿವರಗಳು ಹಾಗೂ ಅದರ ವರ್ಗ, ಆದಾಯ ತೆರಿಗೆ ಪಾವತಿದಾರರ ಸ್ಥಿತಿ, ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರ ಸ್ಥಿತಿ, ಸರಕಾರಿ ನೌಕರರಾಗಿರುವ ಬಗ್ಗೆ ಮಾಹಿತಿ, ಪಿಂಚಣಿದಾರರ ಸ್ಥಿತಿ, ಫಲಾನುಭವಿಯ ಜಾತಿ ವರ್ಗ, ವೈವಾಹಿಕ ಸ್ಥಿತಿ, ಪತಿಯ ವಿವರಗಳು ಹಾಗೂ ಪತಿಯ ಆಧಾರ್ ಮಾಹಿತಿ ಪಡೆದುಕೊಳ್ಳಲು ಇರುತ್ತದೆ ಎಂದು ಶೈಲಾ ಕೆ.ಕಾರಿಗಿ ತಿಳಿಸಿದ್ದಾರೆ.

Tags

Training programre-evaluationGruhalakshmi schemeapplicationsMangaluruMulkiMoodabidriUllal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X