Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೌದಿ ಅರೇಬಿಯಾದಲ್ಲಿ ಅತಂತ್ರ...

ಸೌದಿ ಅರೇಬಿಯಾದಲ್ಲಿ ಅತಂತ್ರ ಸ್ಥಿತಿಯಲ್ಲಿ ಉಮ್ರಾ ಯಾತ್ರಾರ್ಥಿಗಳು

ಸಹಕಾರಕ್ಕೆ ಖಾಸಗಿ ಪ್ರವಾಸ ಸಂಘಟನಾ ಸಂಸ್ಥೆಗಳ ಮನವಿ

ವಾರ್ತಾಭಾರತಿವಾರ್ತಾಭಾರತಿ15 Oct 2026 3:07 PM IST
share
ಸೌದಿ ಅರೇಬಿಯಾದಲ್ಲಿ ಅತಂತ್ರ ಸ್ಥಿತಿಯಲ್ಲಿ ಉಮ್ರಾ ಯಾತ್ರಾರ್ಥಿಗಳು

ಮಂಗಳೂರು, ಅ.15: ನಗರದಿಂದ ಉಮ್ರಾ ಯಾತ್ರೆಗೆ ಸೌದಿ ಅರೇಬಿಯಾದ ಪವಿತ್ರ ಮಕ್ಕಾ ಹಾಗೂ ಮದೀನಾಕ್ಕೆ ತೆರಳಿರುವ 500ಕ್ಕೂ ಅಧಿಕ ಯಾತ್ರಾರ್ಥಿಗಳು ತಮ್ಮ 15 ದಿನಗಳ ಪ್ಯಾಕೇಜ್ ಪೂರ್ಣಗೊಂಡಿದ್ದರೂ ವಿಮಾನಗಳ ರದ್ಧತಿ ಹಾಗೂ ಪ್ರಾದೇಶಿಕ ಉದ್ವಿಗ್ನ ಪರಿಸ್ಥಿತಿಯಿಂದ ಹಿಂತಿರುಗಲು ಸಾಧ್ಯವಾಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಸೂಕ್ತ ವ್ಯವಸ್ಥೆಯೊಂದಿಗೆ ಸ್ವದೇಶಕ್ಕೆ ಮರಳಲು ಸಹಕರಿಸಬೇಕು ಎಂದು ದ.ಕ. ಜಿಲ್ಲಾ ಹಜ್ ಉಮ್ರಾ ಖಾಸಗಿ ಪ್ರವಾಸಿ ಸಂಘಟನಾ ಸಂಸ್ಥೆಗಳ ಅಸೋಸಿಯೇಶನ್ ಮನವಿ ಮಾಡಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಮನವಿ ಮಾಡಿದ ಅಸೋಸಿಯೇಶನ್‌ನ ಉಪಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಯಾತ್ರಾರ್ಥಿಗಳು ಸೌದಿ ಅರೇಬಿಯಾದ ರಿಯಾದ್, ದಮ್ಮಾಮ್, ಜಿದ್ದಾ, ಮದೀನಾ ಮೊದಲಾದ ಸ್ಥಳಗಳಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದಾರೆ ಎಂದರು.

ಕೆಲವರ ಪ್ರಯಾಣ ಯೋಜನೆ ಅಸ್ತವ್ಯಸ್ಥಗೊಂಡಿವೆ. ವಿಮಾನಗಳ ರದ್ಧತಿಯಿಂದಾಗಿ ಪ್ರಯಾಣಿಕರಿಗೆ ಟಿಕೆಟ್ ಹಣ ಮರು ಪಾವತಿಯಾಗುವ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ. ಯಾತ್ರಾರ್ಥಿಗಳ ವಸತಿ ವ್ಯವಸ್ಥೆಗಾಗಿ ಟ್ರಾವೆಲ್ ಸಂಸ್ಥೆಗಳು ಮುಂಗಡವಾಗಿ ಹೊಟೇಲ್‌ಗಳಿಗೆ ಪಾವತಿಸಿರುವ ಹಣ ಹಿಂತಿರುಗಿ ಪಡೆಯುವುದೂ ಕಷ್ಟವಾಗಿದೆ. ಕೆಲವು ಹೊಟೇಲ್ ಬುಕ್ಕಿಂಗ್‌ಗಳಿಗೆ ಪಾವತಿಸಿದ ಮೊತ್ತ ಮರು ಪಡೆಯಲು ಸಾಧ್ಯವಾಗದಿರುವುದು ಸಂಸ್ಥೆಗಳು ಆರ್ಥಿಕ ನಷ್ಟ ಎದುರಿಸುವಂತಾಗಿದೆ ಎಂದು ಅವರು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರಕಾರ ಮಧ್ಯ ಪ್ರವೇಶಿಸಿ ಸೌದಿಯಲ್ಲಿರುವ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಬೇಕು. ವಿಮಾನ ರದ್ಧತಿಯಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ವಿಮಾನಯಾನ ಸಂಸ್ಥೆಗಳು ನಿಯಮಾನುಸಾರ ಹಣ ಮರುಪಾವತಿಗೆ ಮಾಡಲು ಕ್ರಮ ವಹಿಸಬೇಕು. ಟ್ರಾವೆಲ್ ಸಂಸ್ಥೆಗಳು ಎದುರಿಸುತ್ತಿರುವ ಹೊಟೇಲ್ ಬುಕಿಂಗ್ ಹಣದ ನಷ್ಟ ಹಾಗೂ ಮರು ಪಾವತಿ ವಿಳಂಬದ ಸಮಸ್ಯೆಗಳನ್ನು ಸಂಬಂಧಪಟ್ಟ ಸಂಸ್ಥೆಗಳು ಸಹಾನುಭೂತಿಯಿಂದ ಪರಿಗಣಿಸಬೇಕು. ಪ್ರಯಾಣಿಕರು ಹಾಗೂ ಯಾತ್ರಾರ್ಥಿಗಳು ಟ್ರಾವೆಲ್ ಸಂಸ್ಥೆಗಳೊಂದಿಗೆ ಸಹಕರಿಸಿ ಹಣ ಮರುಪಾವತಿಗೆ ಅಗತ್ಯ ಕಾಲಾವಕಾಶ ಒದಗಿಸಬೇಕು ಎಂದು ಅವರು ಹೇಳಿದರು.

ಗೋಷ್ಟಿಯಲ್ಲಿ ಝಾಕಿರ್, ಹಮೀದ್, ಹಸನ್ ಸಾದ್, ಇಕ್ಬಾಲ್, ಮೊಯ್ದಿನ್, ಝಾಕಿರ್ ಇಕ್ಲಾಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X