Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನಪಾ ಸಾಮಾನ್ಯ ಸಭೆಯಲ್ಲಿ ಕೋಲಾಹಲ: ಸಭೆ...

ಮನಪಾ ಸಾಮಾನ್ಯ ಸಭೆಯಲ್ಲಿ ಕೋಲಾಹಲ: ಸಭೆ ಮೊಟಕುಗೊಳಿಸಿದ ಮೇಯರ್

ವಿಪಕ್ಷ ಆಡಳಿತ ಪಕ್ಷದ ಸದಸ್ಯರ ನಡುವೆ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ31 Aug 2024 1:44 PM IST
share
ಮನಪಾ ಸಾಮಾನ್ಯ ಸಭೆಯಲ್ಲಿ ಕೋಲಾಹಲ: ಸಭೆ ಮೊಟಕುಗೊಳಿಸಿದ ಮೇಯರ್

ಮಂಗಳೂರು, ಆ. 31: ನಗರದ ಮನಪಾ ಕಚೇರಿಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದ ಸಭೆಯನ್ನು ಸದಸ್ಯರ ನಡುವೆ ತೀವ್ರ ರೀತಿಯ ವಾಕ್ಸಮರವುಂಟಾದ ಕಾರಣ ಮೊಟಕುಗೊಳಿಸಿದ ಘಟನೆ ಶನಿವಾರ ನಡೆಯಿತು.

ಸದಸ್ಯರ ಪರಸ್ಪರ ಮಾತಿನ ಚಕಮಕಿ ನಡುವೆ ಸದನ ಗದ್ದಲಕ್ಕೆ ಒಳಗಾಯಿತು. ವಿಪಕ್ಷ ಸದಸ್ಯರೊಬ್ಬರು ಕಾರ್ಡ್ ಲೆಸ್ ಮೈಕ್ ಆನ್ ಆಗದೇ‌ ಇದ್ದಾಗ ಅದನ್ನು ನೆಲಕ್ಕೆ ಬಡಿದ ಘಟನೆಯೂ ನಡೆಯಿತು. ನಿಗದಿಯಂತೆ ಮಂಗಳಾ ಸಭಾಂಗಣದಲ್ಲಿ ಸಭೆ ಆರಂಭಗೊಂಡು ಮೇಯರ್ ಹಿಂದಿನ ಸಭೆಯ ನಡಾವಳಿಗಳನ್ನು ಸ್ಥಿರೀಕರಿಸುವ ಜೊತೆ ತಾವು ಮಾಡಿದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇದಕ್ಕೆ ವಿಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ ಹಾಗೂ ಸದಸ್ಯರು ಮೇಯರ್ ಪ್ರತಿಪಕ್ಷದ ನಾಯಕರಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದು ಆಕ್ಷೇಪಿಸಿ ಮೇಯರ್ ಪೀಠದೆದುರು ತೆರಳಿ ಮೇಯರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭ ಆಡಳಿತ ಪಕ್ಷದ ಸದಸ್ಯೆ ಸಂಗೀತಾ ನಾಯಕ್ ಮಾತನಾಡಿದರು. ಬಸ್ಸಿಗೆ ಕಲ್ಲು ಹೊಡೆದು ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿ ಎಫ್ಐಆರ್ ಹಾಕಿಸಿಕೊಂಡು ಜಾಮೀನಿನಲ್ಲಿರುವ ನಾಮನಿರ್ದೇಶಿತ ಸದಸ್ಯನಿಗೆ ಕಾಂಗ್ರೆಸ್ ಕಲಾಪದಲ್ಲಿ ಅವಕಾಶ ಕಲ್ಪಿಸಿದೆ. ಕಾಂಗ್ರೆಸ್ ಸದಸ್ಯರು ಗೂಂಡಾಗಿರಿ ಮಾಡಿದ್ದು, ಇಂಥವರು ಜನಪ್ರತಿನಿಧಿ ಆಗಲು ಅನರ್ಹರು ಎಂದು ಮುಖ್ಯ ಸಚೇತಕ ಪ್ರೇಮಾ ನಂದ ಶೆಟ್ಟಿ ಸೇರಿದಂತೆ ಆಡಳಿತ ಪಕ್ಷದ ಸದಸ್ಯ ರೆಲ್ಲರೂ ಆಗ್ರಹಿಸಿ, ಆ ಸದಸ್ಯನನ್ನು ಸದನದಿಂದ ಹೊರಕಳುಹಿಸಬೇಕೆಂದು ಆಗ್ರಹಿಸಿ ಧಿಕ್ಕಾರ ಕೂಗಿದರು. ಈ ನಡುವೆ ವಿಪಕ್ಷ ಸದಸ್ಯರು ಮೇಯರ್ ಗೆ ಧಿಕ್ಕಾರ ಕೂಗಿದರು.

ಕಾಂಗ್ರೆಸ್ ಜನಪ್ರತಿನಿಧಿಗಳು ಬಸ್ಸಿಗೆ ಕಲ್ಲೆ ಸೆಯುವುದು, ಮೈಕ್ ಕಿತ್ತೆಸೆಯುವ ಕೃತ್ಯ ಮೂಲಕ ಗೂಂಡಾ ಪ್ರವೃತ್ತಿ ಪ್ರದರ್ಶಿಸಿದೆ ಎಂದು ಆರೋಪಿಸಿದ ಮೇಯರ್ ಸುಧೀರ್ ಶೆಟ್ಟಿ ಅವರು, ಕೆಲ ಹೊತ್ತು ಸಭೆಯಲ್ಲಿ ಗದ್ದಲ ಸೃಷ್ಟಿ ಆದಾಗ ಸಭೆಯನ್ನು ಮೊಟಕು ಗೊಳಿಸಿದರು. ಸುಮಾರು ಅರ್ಧ ಗಂಟೆ ಬಳಿಕ ಮತ್ತೆ ಸಭೆ ಅರಭಿಸಲಾಯಿತು.

ವಿಪಕ್ಷ ಸದಸ್ಯರು ಮತ್ತೆ ಮೇಯರ್ ಪೀಠ ಡೆದುರು ಧರಣಿ ಕುಳಿತರು. ಆಡಳಿತ ಪಕ್ಷದ ಸದಸ್ಯರು ಭಿತ್ತಿ ಪತ್ರ ಹಿಡಿದು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ವಿಪಕ್ಷ ಸದಸ್ಯರು ಬಿಜೆಪಿ ವಿರುದ್ಧ ಘೋಷಣೆ ಕೂಗಿದಾಗ ಮತ್ತೆ ಸದನದಲ್ಲಿ ಗದ್ದಲ ಉಂಟಾಯಿತು. ಈ ಸಂಧರ್ಭ ಮೇಯರ್ ಸಭೆಯನ್ನು ಸ್ಥಗಿತ ಗೊಳಿಸಿ ಕಾರ್ಯಸೂಚಿ ಮಂಡಿಸಲು ಅವಕಾಶ ನೀಡಿದರು. ವಿಪಕ್ಷ ಸದಸ್ಯರ ಗದ್ದಲದ ನಡುವೆ ಕಾರ್ಯಸೂಚಿಗಳನ್ನು ಅಂಗೀಕಾರ ಮಾಡಲಾಯಿತು.

Delete Edit


share
ವಾರ್ತಾಭಾರತಿ
ವಾರ್ತಾಭಾರತಿ
Next Story
X