ನವದೆಹಲಿ: ದೆಹಲಿ ಪ್ರವಾಸದ ವೇಳೆ ಸಚಿವ ಯು.ಟಿ.ಖಾದರ್ ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದರು.ಭೇಟಿಯ ವೇಳೆ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸಹ ಉಪಸ್ಥಿತರಿದ್ದರು.