Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅ.31ರಿಂದ ನ.16ರವರೆಗೆ ಸರ್ದಾರ್ ಪಟೇಲ್...

ಅ.31ರಿಂದ ನ.16ರವರೆಗೆ ಸರ್ದಾರ್ ಪಟೇಲ್ ಜಯಂತಿ ಪ್ರಯುಕ್ತ ವಿವಿಧ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ13 Oct 2025 6:03 PM IST
share
ಅ.31ರಿಂದ ನ.16ರವರೆಗೆ ಸರ್ದಾರ್ ಪಟೇಲ್ ಜಯಂತಿ ಪ್ರಯುಕ್ತ ವಿವಿಧ ಕಾರ್ಯಕ್ರಮ

ಮಂಗಳೂರು : ಸರ್ದಾರ್ ವಲ್ಲಭಭಾಯಿ ಪಟೇಲ್‌ರ 150ನೇ ಜಯಂತಿಯ ಪ್ರಯುಕ್ತ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದಡಿ ಕಾರ್ಯನಿರ್ವಹಿಸುವ ಮೇರಾ ಯುವ ಭಾರತ್ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.

ಭಾರತದ ರಾಜಕೀಯ ಏಕೀಕರಣದ ಮೂಲಕ ಏಕೀಕೃತ ಭಾರತವನ್ನು ನಿರ್ಮಿಸುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ರ ಪಾತ್ರವನ್ನು ಯುವಜನರಿಗೆ ತಿಳಿಯಪಡಿಸುವುದು ಮತ್ತು ದೇಶದ ಐಕ್ಯತೆ ಹಾಗೂ ಸಮಗ್ರತೆಯನ್ನು ಕಾಪಾಡುವಲ್ಲಿ ಯುವಜನರ ಭಾಗವಹಿಸುವಿಕೆಯನ್ನು ಖಚಿತಪಡಿಸುವುದು ಈ ಕಾರ್ಯಕ್ರಮಗಳ ಉದ್ದೇಶವಾಗಿದೆ.

ಅ.31ರಿಂದ ನವೆಂಬರ್ 16ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಏಕ ಭಾರತ, ಶ್ರೇಷ್ಠ ಭಾರತ ಎಂಬ ಸಂದೇಶದೊಂದಿಗೆ ಪಾದಯಾತ್ರೆಗಳನ್ನು ಆಯೋಜಿಸಲಾಗುತ್ತದೆ. ಸರ್ದಾರ್ ಪಟೇಲ್ ಅವರ ಚಿಂತನೆಗಳನ್ನು ಯುವ ಮನಸ್ಸುಗಳಿಗೆ ತಲುಪಿಸುವುದು ಈ ಪಾದಯಾತ್ರೆಗಳ ಗುರಿಯಾಗಿದೆ.

ಹೆಚ್ಚಿನ ಮಾಹಿತಿ ಅಥವಾ ಹೆಸರು ನೋಂದಣಿಗೆ https://mybharat.gov.in/pages/unity_march ಎಂಬ ಮೈ ಭಾರತ್ ಪೋರ್ಟಲ್ ವೀಕ್ಷಿಸಬಹುದು ಎಂದು ಮೈ ಭಾರತ್ ಯುವ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

Sardar Patel
share
ವಾರ್ತಾಭಾರತಿ
ವಾರ್ತಾಭಾರತಿ
Next Story
X