Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟ...

ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟ ಆರೋಪ; ಲಾರಿ, ಇಬ್ಬರು ಚಾಲಕರು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ2 Aug 2025 10:51 PM IST
share
ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟ ಆರೋಪ; ಲಾರಿ, ಇಬ್ಬರು ಚಾಲಕರು ವಶಕ್ಕೆ

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಇಬ್ಬರು ಚಾಲಕರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿದ್ದಾಗ ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ಎರಡು ಲಾರಿಗಳು ನಿಲ್ಲಿಸಿ, ತಪಾಸಣೆ ನಡೆಸಿದಾಗ ಅದರಲ್ಲಿ ತಲಾ 500 ಕೆಂಪು ಕಲ್ಲುಗಳಿದ್ದು, ಅಕ್ರಮ ಸಾಗಾಟ ಎಂಬುದು ಬೆಳಕಿಗೆ ಬಂದಿದೆ.

ಲಾರಿಗೆ ಕೇರಳ ರಾಜ್ಯದ ಪೆರ್ಲ ಎಂಬಲ್ಲಿಂದ ಕಲ್ಲುಗಳನ್ನು ಜಾಫರ್ ಮತ್ತು ಇನ್ನೊಂದು ಲಾರಿಯಲ್ಲಿ ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ನಾಸೀರ್ ಎಂಬವರು ಅಕ್ರಮವಾಗಿ ತುಂಬಿಸಿ ಕಳುಹಿಸಿರುವುದಾಗಿ ತಿಳಿಸಿರುತ್ತಾರೆ. ಲಾರಿಗಳನ್ನು ಹಾಗೂ ಚಾಲಕರುಗಳನ್ನು ವಶಕ್ಕೆ ಪಡೆದು, ಯಾವುದೇ ಪರವಾನಿಗೆ ಅಥವಾ ದಾಖಲಾತಿ ಇಲ್ಲದೆ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಕಳ್ಳತನದಿಂದ ತುಂಬಿಸಿಕೊಂಡು ಸಾಗಾಟ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ 94/2025 ಕಲಂ: 303(2) ಬಿ ಎನ್ ಎಸ್ ಮತ್ತು 4(1) , 21 , MMRD act and U/s 3,44 KMMCR Act ರಂತೆ ಪ್ರಕರಣ ದಾಖಲಿಸಲಾಗಿದೆ.

Tags

Vittal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X