Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿಯಲ್ಲಿ ವಿಶ್ವ ಪರಿಸರ...

ಮಂಗಳೂರು ವಿವಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ8 Jun 2026 7:02 PM IST
share
ಮಂಗಳೂರು ವಿವಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಜೀವವಿಜ್ಞಾನ ವಿಭಾಗದ ಪರಿಸರ ವಿಜ್ಞಾನ ಕಾರ್ಯಕ್ರಮ ಮತ್ತು 'ಬಯೋನೆಕ್ಸಸ್' ವತಿಯಿಂದ, ಲೋಬೋ ಫೌಂಡೇಶನ್ ಸಹಭಾಗಿತ್ವದೊಂದಿಗೆ 2026ರ ವಿಶ್ವ ಪರಿಸರ ದಿನಾಚರಣೆಯು ಡಾ.ಯು.ಆರ್.ರಾವ್ ಸಭಾಂಗಣದಲ್ಲಿ ನಡೆಯಿತು.

ಮಂಗಳೂರಿನ ಮೀನುಗಾರಿಕಾ ಕಾಲೇಜಿನ ವಿಶ್ರಾಂತ ಡೀನ್ ಮತ್ತು ವಿಸ್ತರಣಾ ನಿರ್ದೇಶಕ ಡಾ.ಎಸ್. ಎಂ.ಶಿವಪ್ರಕಾಶ್ ಅವರು ಕಾರ್ಯಕ್ರಮ ಉದ್ಘಾಟಿಸಿ ಜೀವವೈವಿಧ್ಯತೆ ಮತ್ತು ಸುಸ್ಥಿರ ಬದುಕಿನ ಮಹತ್ವವನ್ನು ಒತ್ತಿ ಹೇಳಿದರು. ಮಾನವಕುಲದ ಉಗಮಕ್ಕಿಂತ ಮುಂಚೆಯೇ ಭೂಮಿಯು ಜೀವವೈವಿಧ್ಯತೆ ಮತ್ತು ಪರಿಸರ ಸಮತೋಲನದಿಂದ ಶ್ರೀಮಂತವಾಗಿತ್ತು. ಆದರೆ, ಸ್ವಾರ್ಥ ಮತ್ತು ನೈಸರ್ಗಿಕ ಸಂಪನ್ಮೂಲಗಳ ವಿಪರೀತ ಶೋಷಣೆಯಿಂದಾಗಿ ಮಾನವನ ಚಟುವಟಿಕೆಗಳು ಪರಿಸರಕ್ಕೆ ಅಪಾರ ಹಾನಿಯನ್ನುಂಟುಮಾಡಿವೆ ಎಂದು ಅವರು ವಿಷಾದಿಸಿದರು

ಜೀವವಿಜ್ಞಾನ ವಿಭಾಗದ ಅಧ್ಯಕ್ಷರಾದ ಪ್ರೊ.ಎನ್.ಸಿ.ತಾರಾವತಿ ಅವರು ವಿಶ್ವ ಪರಿಸರ ದಿನದ ಮಹತ್ವ ಹಾಗೂ ಪರಿಸರ ಜಾಗೃತಿ ಮತ್ತು ಕ್ರಿಯೆಯ ಅಗತ್ಯತೆಯ ಬಗ್ಗೆ ಹೇಳಿದರು.

ಕಾರ್ಯಕ್ರಮ ಸಂಯೋಜಕರಾದ ಡಾ.ಪ್ರಶಾಂತ ನಾಯ್ಕ ಅವರು ಕಾರ್ಯಕ್ರಮದ ಉದ್ದೇಶ ಹಾಗೂ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಶೈಕ್ಷಣಿಕ ಸಂಸ್ಥೆಗಳ ಪಾತ್ರದ ಕುರಿತು ಸಭಿಕರಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಪ್ರೊ.ಚಂದ್ರ ಎಂ., ಪ್ರೊ.ರಾಜು ಕೃಷ್ಣ ಚಲನ್ನವರ್, ಡಾ.ನರಸಿಂಹಯ್ಯ ಎನ್., ಪ್ರೊ.‌ಎಮ್.ಎಸ್. ಮುಸ್ತಾಕ್ ಮತ್ತು ಯಮುನಾ ಅವರು ಉಪಸ್ಥಿತರಿದ್ದರು.

ಬಯೋನೆಕ್ಸಸ್ ವಿದ್ಯಾರ್ಥಿ ಸಂಯೋಜಕಿ ದಕ್ಷ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯಕ್ರಮವನ್ನು ಅನುಷಾ ಪ್ರಭು ಅವರು ನಿರೂಪಿಸಿದರು.

Tags

Mangalore UniversityWorld Environment Day
share
ವಾರ್ತಾಭಾರತಿ
ವಾರ್ತಾಭಾರತಿ
Next Story
X