ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಂ.ಡಿ.

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಯುಟ್ಯೂಬರ್ ಸಮೀರ್ ಎಂ.ಡಿ ಅವರು ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿ ಹಿಂತಿರುಗಿದ್ದಾರೆ.
ತನ್ನ ವಕೀಲರೊಂದಿಗೆ ಆಗಮಿಸಿದ ಸಮೀರ್ ಎಂ.ಡಿ. ಅವರು ಬೆಳ್ತಂಗಡಿ ಠಾಣೆಗೆ ತರೆಳಿ ಅಗತ್ಯ ಮಾಹಿತಿಗಳನ್ನು ನೀಡಿ ಹಿಂತಿರುಗಿದ್ದಾರೆ ಎಂದು ತಿಳಿದು ಬಂದಿದೆ.
Next Story





