Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಲಿಂಗಾಯತ ಧರ್ಮಕ್ಕೆ ಮಾನ್ಯತೆ ಪಡೆದೇ...

ಲಿಂಗಾಯತ ಧರ್ಮಕ್ಕೆ ಮಾನ್ಯತೆ ಪಡೆದೇ ಪಡೆಯುತ್ತೇವೆ : ಮಾತೆ ಗಂಗಾದೇವಿ

ವಾರ್ತಾಭಾರತಿವಾರ್ತಾಭಾರತಿ3 Nov 2025 12:34 AM IST
share
ಲಿಂಗಾಯತ ಧರ್ಮಕ್ಕೆ ಮಾನ್ಯತೆ ಪಡೆದೇ ಪಡೆಯುತ್ತೇವೆ : ಮಾತೆ ಗಂಗಾದೇವಿ

ದಾವಣಗೆರೆ : ಲಿಂಗಾಯತಕ್ಕೆ ಮಾತ್ರ ಪ್ರತ್ಯೇಕ ಧರ್ಮದ ಮಾನ್ಯತೆ ಸಿಗುತ್ತದೆಯೇ ಹೊರತು, ವೀರಶೈವ-ಲಿಂಗಾಯತ ಎಂದು ಹೋದರೆ ಒಂದು ಶತಮಾನ ಕಳೆದರೂ ನಮಗೆ ಪ್ರತ್ಯೇಕ ಧರ್ಮದ ಮಾನ್ಯತೆ ಸಿಗಲು ಸಾಧ್ಯವಿಲ್ಲ ಎಂದು ಕೂಡಲಸಂಗಮದ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದ್ದಾರೆ.

ರವಿವಾರ ಬಸವ ಬಳಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮಾತೆ ಮಹಾದೇವಿ ಅವರೇ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮುನ್ನುಡಿ ಬರೆದಿದ್ದರು. ದಶಕಗಳಿಂದಲೂ ಈ ಹೋರಾಟ ನಡೆಯುತ್ತಲೇ ಇದ್ದು, ವೀರಶೈವ ಲಿಂಗಾಯತ ಎಂದಾದರೆ ನಮಗೆ ಒಂದು ಶತಮಾನ ಕಳೆದರೂ ಪ್ರತ್ಯೇಕ ಧರ್ಮ ಸಿಗುವುದಿಲ್ಲ. ಹಾಗಾಗಿ, ಲಿಂಗಾಯತ ಧರ್ಮ ಅಂತಲೇ ಹೋರಾಟ ಮುಂದುವರಿಸಬೇಕೆಂದು ಕರೆ ನೀಡಿದರು.

ಲಿಂಗಾಯತ ಧರ್ಮಕ್ಕೆ ಮಾನ್ಯತೆ ಪಡೆದೇ ಪಡೆಯುತ್ತೇವೆ ಎಂಬ ಧೈರ್ಯ, ಛಲದಿಂದ ಮುನ್ನುಗ್ಗಿದ್ದೇವೆ. ಇದು ಇಂದು, ನಿನ್ನೆಯದ್ದಲ್ಲ. ಬಹಳ ವರ್ಷಗಳ ಹಿಂದಿನ ಕನಸು ಈಗ ನನಸಾಗುವ ಕಾಲ ಬಂದಿದೆ ಎಂದರು.

ರಂಭಾಪುರಿ ಸ್ವಾಮೀಜಿಗಳು ಎಲ್ಲರೂ ಒಂದಾಗೋಣ ಎಂದು ಆಹ್ವಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮಾತೆ ಗಂಗಾದೇವಿ, ಬಸವಣ್ಣನವರೇ ಧರ್ಮಗುರು, ಬಸವಣ್ಣನವರ ವಚನಗಳೇ ಧರ್ಮಗ್ರಂಥ ಮತ್ತು ಕೂಡಲಸಂಗಮವೇ ಧರ್ಮಕ್ಷೇತ್ರವೆಂದು ಅವರು ನಂಬಿದಾಗ ಆ ಬಗ್ಗೆ ನಾವು ಯೋಚಿಸುತ್ತೇವೆ ಎಂದು ನುಡಿದರು.

ಶರಣರೆಲ್ಲಾ ಬರಲಿ ಎಂಬ ಉದ್ದೇಶದಿಂದ ಮುಖವಾಡ ಧರಿಸಿ ಬೀದರ್ನಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶವನ್ನು ಮಾಡುತ್ತೇವೆ ಎಂದಿದ್ದಾರೆ. ಇಂತಹವರ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಗುರುಬಸವ ಸ್ವಾಮೀಜಿ, ಬಸವಯೋಗಿ ಸ್ವಾಮೀಜಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X