Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್...

ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ

ವಾರ್ತಾಭಾರತಿವಾರ್ತಾಭಾರತಿ6 May 2026 1:37 PM IST
share
ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ

ದಾವಣಗೆರೆ: ಪೌರ ಕಾರ್ಮಿಕರ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಗೈರಾದ ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿದೆ.

ಬಿ.ಪಿ. ಹರೀಶ್ ಅಥವಾ ಅವರ ಪರ ವಕೀಲರಾಗಲಿ ನ್ಯಾಯಾಲಯದ ಹಾಜರಾಗದ ಕಾರಣ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಾಸಕರ ವಿರುದ್ಧ ಸೋಮವಾರ ಬಂಧನ ವಾರೆಂಟ್ ಜಾರಿಗೊಳಿಸಿದ್ದಾರೆ. ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ: 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಬಿ.ಪಿ.ಹರೀಶ್ ರನ್ನು ಅಭಿನಂದಿಸಲು 2023ರ ಮೇ 16ರಂದು ಹರಿಹರ ನಗರಸಭೆಯ ಪೌರಕಾರ್ಮಿಕರು ಹಾಗೂ ಮಾದಿಗ ಸಮಾಜದ ಮುಖಂಡರು ತೆರಳಿದ್ದರು. ಈ ವೇಳೆ ಚುನಾವಣೆಯಲ್ಲಿ ತನಗೆ ಬೆಂಬಲ ನೀಡಿಲ್ಲ ಎಂದು ಶಾಸಕರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿತ್ತು. ಬಳಿಕ ಇದು ರಾಜೀ ಮಾತುಕತೆಯಲ್ಲಿ ಮುಗಿದಿತ್ತು. ಆದರೆ, ಮರುದಿನ ಅಭಿನಂದನೆ ಕಾರ್ಯಕ್ರಮದ ವೇದಿಕೆಯಲ್ಲಿ ಶಾಸಕ ಹರೀಶ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆಂದು ಆರೋಪಿಸಿ ಬಿಎಸ್ಪಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಹನುಮಂತಪ್ಪ ಹರಿಹರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಈ ಪ್ರಕರಣವನ್ನು ದಾವಣಗೆರೆಯ ವಿಶೇಷ ಜಿಲ್ಲಾ ನ್ಯಾಯಾಲಯದಿಂದ ಬೆಂಗಳೂರಿ ನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶಿಸಿತ್ತು.

Tags

Arrest warrantHarihar BJP MLA B.P. HarishHarihar MLA B.P. HarishCaste Abuse Case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X