Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. Davanagere South by-election...

Davanagere South by-election results | ಸ್ಟ್ರಾಂಗ್ ರೂಮ್ ಕೀ ಯಡವಟ್ಟು; ರೂಮ್‌ 1ರ ಬೀಗ ಸುತ್ತಿಗೆಯಿಂದ ಹೊಡೆದು ಓಪನ್ ಮಾಡಿದ ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ4 May 2026 8:57 AM IST
share
Davanagere South by-election results | ಸ್ಟ್ರಾಂಗ್ ರೂಮ್ ಕೀ ಯಡವಟ್ಟು; ರೂಮ್‌ 1ರ ಬೀಗ ಸುತ್ತಿಗೆಯಿಂದ ಹೊಡೆದು ಓಪನ್ ಮಾಡಿದ ಅಧಿಕಾರಿಗಳು

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಗರದ ಹಳೆಯ ಪಿ.ಬಿ.ರಸ್ತೆಯಲ್ಲಿರುವ ಡಿಆರ್ ಆರ್ ಶಾಲೆಯಲ್ಲಿ ಸೋಮವಾರ ನಡೆಯುತ್ತಿದ್ದು, ಸ್ಟ್ರಾಂಗ್ ರೂಂ ಒಪನ್ ಮಾಡಲು ಕೆಲಕಾಲ ಹರಸಹಾಸ ಮಾಡಲಾಯಿತು.

ಬೆಳಗ್ಗೆ ಸರಿಯಾಗಿ 7.36ರ ಸುಮಾರಿನಲ್ಲಿ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಚುನಾವಣಾಧಿಕಾರಿ ಸಂತೋಷ್ ಕುಮಾರ್, ಚುನಾವಣಾ ವೀಕ್ಷಕರಾದ ಕುಮಾರ್ ರಮಣಿಕಾಂತ್ , ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲ್ ರಾವ್, ಎಸ್ಪಿ ಡಾ.ಎಚ್.ಟಿ.ಶೇಖರ್ ಸಮ್ಮುಖದಲ್ಲಿ ಸ್ಟ್ರಾಂಗ್ ಓಪನ್ ಮಾಡಲು ಚಾಲನೆ ನೀಡಿದರು.

ಆದರೆ ಮತಯಂತ್ರಗಳು ಇರುವ ರೂಮ್ ನಂಬರ್ 1, 2, 3ರ ಬೀಗದ ಕೀ ಸಿಗದ ಹಿನ್ನೆಲೆಯಲ್ಲಿ ಬಾಗಿಲು ತೆಗೆಯಲು ಹರಸಾಹಸ ಮಾಡಲಾಯಿತು.

7.36 ಗಂಟೆಯಿಂದ 7.46 ರವರೆಗೆ ಕೀ ಗೊಂಚಲು ತಡಕಾಡಿದರೂ ರೂಂ ನಂಬರ್ 1ರ ಬೀಗದ ಕೀ ಸಿಗಲೇ ಇಲ್ಲ. ಕೊನೆಗೆ ಸುತ್ತಿಗೆ ಬಳಸಿ ಬೀಗ ಹೊಡೆದು ರೂಂ ಬಾಗಿಲ್ ಓಪನ್ ಮಾಡಲಾಯಿತು.

ಸಿಬ್ಬಂದಿಗೆ ಜಿಲ್ಲಾ ಚುನಾವಣಾಧಿಕಾರಿ ತರಾಟೆ:

ಮೂರು ಸ್ಟ್ರಾಂಗ್ ರೂಮ್ ಗಳ ಬೀಗದ ಕೀಗಳು ಸಿಗದೆ ಸಿಬ್ಬಂದಿಗಳು ಪರದಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸಿಬ್ಬಂದಿಗಳ ವಿರುದ್ಧ ತರಾಟೆಗೆ ತೆಗೆದುಕೊಂಡರು.

ಗಲಿಬಿಲಿಗೊಂಡ ಸಿಬ್ಬಂದಿಗಳು:

ಸ್ಟ್ರಾಂಗ್ ರೂಮ್ ಓಪನ್ ಮಾಡುವ ಸಂದರ್ಭದಲ್ಲಿ ಎದುರುಗಡೆ ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾಧಿಕಾರಿಗಳು, ಚುನಾವಣಾ ವೀಕ್ಷಕರು ಇದ್ದಿದ್ದರಿಂದ ಬೀಗದ ಕೀ ತೆಗೆಯುವ ಸಿಬ್ಬಂದಿಗಳು ಗಲಿಬಿಲಿಗೊಂಡರು.

ಮೊಬೈಲ್ ಶೂನಲ್ಲಿ ಇಟ್ಟುಕೊಂಡು ಬಂದಿದ್ದ ಬಿಜೆಪಿ ಮುಖಂಡ:

ಮತ ಎಣಿಕೆ ಕೇಂದ್ರಕ್ಕೆ ಪಕ್ಷದ ಪರವಾಗಿ ಮತ ಎಣಿಕೆ ಏಜೆಂಟರ್ ಆಗಿ ಬಂದಿದ್ದ ಬಿಜೆಪಿ ಮುಖಂಡರೊಬ್ಬರೂ ಶೂನಲ್ಲಿ ಮೊಬೈಲ್ ಇಟ್ಟುಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ಪೊಲೀಸರು ತಪಾಸಣೆ ಮಾಡುವಾಗ ಶೂ ನಲ್ಲಿ ಮೊಬೈಲ್ ಇಟ್ಟುಕೊಂಡು ಬಂದಿರುವುದು ಪತ್ತೆಯಾಯಿತು. ನಾನು ತಂದಿಲ್ಲ ಎಂದು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದ ಮುಖಂಡನನ್ನು ಎಸ್ಪಿ ಡಾ.ಎಚ್.ಟಿ.ಶೇಖರ್ ಹೊರ ಕಳುಹಿಸಿ ಮೊಬೈಲ್ ತರದಂತೆ ತಾಕೀತು ಮಾಡಿದರು.

ವಿಳಂಬವಾದ ಮತ ಎಣಿಕೆ ಕಾರ್ಯ

ಸ್ಟ್ರಾಂಗ್ ರೂಮ್ ಗಳ ಬೀಗದ ಕೀಗಳು ಓಪನ್ ಆಗದ ಕಾರಣ 7.30ಕ್ಕೆ ಚುನಾವಣಾ ಪ್ರಕ್ರಿಯೆ ಆರಂಭವಾಗಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಬೇಕಿತ್ತು. ಆದರೆ ಸ್ಟ್ರಾಂಗ್ ರೂಮ್ ಗಳ ಬೀಗದ ಕೀಗಳು ಓಪನ್ ಆಗದ ಕಾರಣ 8.20ರಿಂದ ಮತ ಎಣಿಕೆ ಕಾರ್ಯ ಆರಂಭವಾಯಿತು.

Tags

Davanagere Southby-election
share
ವಾರ್ತಾಭಾರತಿ
ವಾರ್ತಾಭಾರತಿ
Next Story
X