Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. Davangere : ಚಿಗಟೇರಿ ಜಿಲ್ಲಾಸ್ಪತ್ರೆಯ...

Davangere : ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿ ಸ್ಫೋಟ; ತಪ್ಪಿದ ಭಾರಿ ಅನಾಹುತ

ವಾರ್ತಾಭಾರತಿವಾರ್ತಾಭಾರತಿ30 Jun 2026 1:09 PM IST
share
Davangere : ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿ ಸ್ಫೋಟ; ತಪ್ಪಿದ ಭಾರಿ ಅನಾಹುತ

ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿದ್ದ ಅನೆಸ್ತೇಶಿಯಾ ವರ್ಕ್‌ಸ್ಟೇಷನ್‌ನಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ನಡೆದಿದೆ.

ಆಸ್ಪತ್ರೆಯ ಆಪರೇಷನ್ ಥಿಯೇಟರ್–5 ಮತ್ತು 6ರ ಕಣ್ಣಿನ ಶಸ್ತ್ರಚಿಕಿತ್ಸೆ ವಿಭಾಗದಲ್ಲಿ ರೋಗಿಯೊಬ್ಬರ ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಅನೆಸ್ತೇಶಿಯಾ ವರ್ಕ್‌ಸ್ಟೇಷನ್‌ನಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ಸಂದರ್ಭದಲ್ಲಿ 10ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯದಲ್ಲಿದ್ದು, ಸಿಬ್ಬಂದಿಯ ಸಮಯೋಚಿತ ಕ್ರಮದಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಸ್ಫೋಟದ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿದ್ದ ಅನೆಸ್ತೇಶಿಯಾ ಯಂತ್ರ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಬಳಿಕ ಆಸ್ಪತ್ರೆ ಸಿಬ್ಬಂದಿ ಹಾಗೂ ಸಂಬಂಧಿತ ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷವೇ ಅಥವಾ ಇತರ ಕಾರಣಗಳಿಂದ ಘಟನೆ ಸಂಭವಿಸಿತೇ ಎಂಬ ಕುರಿತು ತನಿಖೆ ನಡೆಯುತ್ತಿದೆ.

ಆಸ್ಪತ್ರೆ ಆಡಳಿತವು ಘಟನೆಯ ಕುರಿತು ಪರಿಶೀಲನೆ ಆರಂಭಿಸಿದ್ದು, ಹಾನಿಯ ಪ್ರಮಾಣ ಹಾಗೂ ಕಾರಣಗಳ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.

Tags

DavangereExplosionChigateri District Hospital
share
ವಾರ್ತಾಭಾರತಿ
ವಾರ್ತಾಭಾರತಿ
Next Story
X