Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ದಾವಣಗೆರೆ | ಅಮಲು ಬರುವ ಸಿರಪ್‌ ಮಾರಾಟ :...

ದಾವಣಗೆರೆ | ಅಮಲು ಬರುವ ಸಿರಪ್‌ ಮಾರಾಟ : ಐವರ ಬಂಧನ

ವಾರ್ತಾಭಾರತಿವಾರ್ತಾಭಾರತಿ14 Oct 2025 11:09 AM IST
share
ದಾವಣಗೆರೆ | ಅಮಲು ಬರುವ ಸಿರಪ್‌ ಮಾರಾಟ : ಐವರ ಬಂಧನ

ದಾವಣಗೆರೆ : ಅಮಲು ಬರುವ ಸಿರಪ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 5 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶಿವಕುಮಾರ, ಅಜಿಮುದ್ದೀನ್, ಮುಹಮದ್ ಶಾರೀಕ್, ಸೈಯದ್ ಬಾಬು, ಅಬ್ದುಲ್ ಗಫರ್ ಎಂದು ಗುರುತಿಸಲಾಗಿದೆ.

ಬಸವನಗರ ಠಾಣಾ ವ್ಯಾಪ್ತಿಯ ದೇವರಾಜ ಅರಸ್ ಬಡಾವಣೆ ಫ್ಲೈಓವರ್ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಕಾನೂನುಬಾಹಿರವಾಗಿ ಯಾವುದೇ ಪರವಾನಗಿ ಇಲ್ಲದೇ ಅಮಲು ಬರುವ ಸಿರಫ್ ಬಾಟಲಿಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಮಾಹಿತಿ ಮೇರೆಗೆ ಮಾದಕ ದ್ರವ್ಯ ನಿಗ್ರಹ ಪಡೆಯ ಪಿ.ಎಸ್.ಐ ಸಾಗರ್ ಅತ್ತರವಾಲ್ ಹಾಗೂ ತಂಡ ಎಸ್ಪಿ ಉಮಾಪ್ರಶಾಂತ ಮಾರ್ಗದರ್ಶನದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿತಗಳಿಂದ 100 ಎಂ.ಎಲ್ ನ ಒಟ್ಟು 340 Broncof-C cough Syrup, 100 ಎಂ.ಎಲ್ ನ 15 EDEX-CT cough Syrup ಬಾಟಲ್‌ಗಳು, 20 ಸಣ್ಣ ಬಾಕ್ಸ್ ಗಳಲ್ಲಿರುವ aceclofenac Paracetamol & serratiopeptidase tablets, ಒಂದು ಹೊಂಡಾ ಆಕ್ಟಿವಾ ಬೈಕು, 1,200 ರೂ. ನಗದುಹಣವನ್ನು ವಶಪಡಿಸಿಕೊಂಡಿದ್ದು, ಒಟ್ಟು ವಶಪಡಿಸಿಕೊಂಡ ಮಾಲಿನ ಬೆಲೆ 1,25,504 ರೂ.ಗಳಾಗಿದೆ.

ಈ ಕುರಿತು ಬಸವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಳಿಯಲ್ಲಿ ದಾವಣಗೆರೆ ನಗರ ಉಪವಿಭಾಗದ ಡಿವೈಎಸ್ಪಿ ಶರಣಬಸವೇಶ್ವರ ಭೀಮರಾವ್ ಬಿ., ಬಸವನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ನಂಜುಂಡಸ್ವಾಮಿ, ಪಿ.ಎಸ್.ಐ ಸಾಗರ ಅತ್ತರವಾಲ, ಸಿಬ್ಬಂದಿ ಪ್ರಕಾಶ, ಷಣ್ಮುಖ ಮಂಜುನಾಥ, ಶಿವರಾಜ್, ಗೋವಿಂದರಾಜ್, ಶ್ರೀನಿವಾಸ, ಫಕ್ರುದ್ದೀನ್, ಇಮ್ತಿಯಾಝ್‌, ಮಂಜುನಾಥ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಅಪರಾಧ ಸ್ಥಳ ಪರಿಶೀಲನೆ ಅಧಿಕಾರಿಗಳಾದ ರಘುನಾಥ, ದೇವರಾಜ ಹಾಗೂ ದರ್ಶನ್ ಇವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X