Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ದಾವಣಗೆರೆ | ಅತ್ಯಾಚಾರ ಆರೋಪಿ ಜೈಲಿನ...

ದಾವಣಗೆರೆ | ಅತ್ಯಾಚಾರ ಆರೋಪಿ ಜೈಲಿನ ಆವರಣ ಗೋಡೆ ಜಿಗಿದು ಪರಾರಿ

ವಾರ್ತಾಭಾರತಿವಾರ್ತಾಭಾರತಿ27 Aug 2023 11:22 AM IST
share
ದಾವಣಗೆರೆ | ಅತ್ಯಾಚಾರ ಆರೋಪಿ ಜೈಲಿನ ಆವರಣ ಗೋಡೆ ಜಿಗಿದು ಪರಾರಿ

ದಾವಣಗೆರೆ, ಆ.27: ಅತ್ಯಾಚಾರ ಪ್ರಕರಣದ ಆರೋಪಿಯೋರ್ವ ಜೈಲಿನ ಆವರಣ ಗೋಡೆಯಿಂದ ಪರಾರಿಯಾದ ಘಟನೆ ದಾವಣಗೆರೆ ನಗರದ ಉಪಕಾರಾಗೃಹದಲ್ಲಿ ಶನಿವಾರ ಅಪರಾಹ್ನ ನಡೆದಿದೆ.

ದಾವಣಗೆರೆ ನಗರದ ಹೊರವಲಯದ ಕರೂರ ಪ್ರದೇಶದ ನಿವಾಸಿ ವಸಂತ್(23) ಪರಾರಿಯಾದ ಆರೋಪಿ. ಈತ ಜೈಲಿನ ಗೋಡೆ ಹಾರುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಸಂತ್ ವಿರುದ್ಧ ಎರಡು ದಿನಗಳ ಹಿಂದೆ ದಾವಣಗೆರೆ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮಹಿಳಾ ಠಾಣೆ ಪೊಲೀಸರು ವಸಂತ್ ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ ಶನಿವಾರ ಅಪರಾಹ್ನ ಮೂರು ಗಂಟೆ ಸುಮಾರಿಗೆ ಉಪ ಕಾರಾಗೃಹದ ಗೋಡೆ ಜಿಗಿದು ವಸಂತ್ ಪರಾರಿಯಾಗಿದ್ದಾನೆ.

ಗೋಡೆ ಮೇಲಿಂದ ಜಿಗಿದ ಪರಿಣಾಮ ಕಾಲಿಗೆ ಪೆಟ್ಟಾಗಿದ್ದರೂ ಲೆಕ್ಕಿಸದೆ ಓಡಿ ಆಟೋ ಹತ್ತಿ ಪರಾರಿಯಾಗುತ್ತಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆರೋಪಿ

ವಸಂತ್ ಪರಾರಿಯಾಗಿರುವ ಬಗ್ಗೆ ಬಸವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮತ್ತೆ ಯಾರಿಗಾದ್ರು ತೊಂದರೆ ಮಾಡಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Tags

escape
share
ವಾರ್ತಾಭಾರತಿ
ವಾರ್ತಾಭಾರತಿ
Next Story
X