Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. Davangere South By-Election | ...

Davangere South By-Election | ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಸಾದಿಕ್‌ ಪೈಲ್ವಾನ್ ನಾಮಪತ್ರ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ23 March 2026 6:49 PM IST
share
Davangere South By-Election |  ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಸಾದಿಕ್‌ ಪೈಲ್ವಾನ್ ನಾಮಪತ್ರ ಸಲ್ಲಿಕೆ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದ ಹಿನ್ನಲೆಯಲ್ಲಿ ಅಸಮಾಧಾನಗೊಂಡ ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ, ʼಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲʼವೆಂದು ಸ್ಪಷ್ಟಪಡಿಸಿದರು.

ಸೋಮವಾರ ತಮ್ಮ ಬೆಂಬಲಿಗರೊಂದಿಗೆ ವಿವಿಧಡೆ ಮೆರವಣೆಗೆೆ ನಡೆಸಿ ಮಹಾನಗರಪಾಲಿಕೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಟಿಕೆಟ್ ನೀಡುವ ಭರವಸೆ ನೀಡಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಕೈಕೊಟ್ಟಿದೆ. ಆದ್ದರಿಂದ ನಾನು ಪಕ್ಷೇತರನಾಗಿ ಚುನಾವಣೆಗೆ ನಿಂತಿದ್ದು, ನಾಮಪತ್ರ ವಾಪಸ್ ಪಡೆಯಲ್ಲ ಎಂದರು.

ಶಾಮನೂರು ಶಿವಶಂಕರಪ್ಪ ಅವರಿಗಾಗಿ ಸುಮಾರು 40 ವರ್ಷದಿಂದ ದುಡಿದಿದ್ದೇನೆ. ಅವರ ಗೆಲುವಿಗೆ ಶ್ರಮಿಸಿದ್ದೇನೆ. ಅವರ ನಿಧನದ ನಂತರವಾದರೂ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಬಹುದಿತ್ತು. ಆದರೆ, ಅದು ಹುಸಿಯಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಒತ್ತಡಕ್ಕೆ ಮಣಿಯುವುದಿಲ್ಲ. ಇದು ಚರ್ಚೆ . ಮಾತುಕತೆಯ ಹಂತವನ್ನು ಮೀರಿದ ತೀರ್ಮಾನವಾಗಿದೆ. ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ಹಾಗೂ ಎಸ್ಸಿ-ಎಸ್ಟಿ ಸಮುದಾಯ ನನ್ನ ಬೆಂಬಲಕ್ಕೆ ಇದೆ. ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

Tags

Davangere SouthBy-Election
share
ವಾರ್ತಾಭಾರತಿ
ವಾರ್ತಾಭಾರತಿ
Next Story
X