Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಾವಣಗೆರೆ
  4. ಪತ್ರಕರ್ತರ 38ನೇ ರಾಜ್ಯ ಸಮ್ಮೇಳನ...

ಪತ್ರಕರ್ತರ 38ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ27 Aug 2023 9:28 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪತ್ರಕರ್ತರ 38ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ.ಪ್ರಭಾಕರ್

ದಾವಣಗೆರೆ ಆ 27: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38ನೇ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದ್ದಾರೆ‌

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ 38ನೇ ಪತ್ರಕರ್ತರ ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯನ್ನು ಉದ್ಘಾಟಿಸಿ, ಸಮ್ಮೇಳನದ ವೆಬ್ ಸೈಟ್ ಅನಾವರಣಗೊಳಿಸಿ ಅವರು ಮಾತನಾಡುತ್ತಿದ್ದರು.

ಮೊದಲೆಲ್ಲಾ ಪತ್ರಕರ್ತರ ಸಮ್ಮೇಳನಗಳು ನಡೆಯುವಾಗ ಸರ್ಕಾರದ ನೆರವು ಸೂಕ್ತವಾಗಿ ದೊರೆಯುತ್ತಿರಲಿಲ್ಲ. 2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮೊದಲ ಬಾರಿ ದೊಡ್ಡ ಮಟ್ಟದಲ್ಲಿ ಸ್ಪಂದಿಸಿ 15 ಲಕ್ಷ ರೂ. ನೆರವು ನೀಡಿದ್ದರು. 2023ರ ಈ ಸಮ್ಮೇಳನದಲ್ಲೂ ಅಷ್ಟೆ ದೊಡ್ಡ ಮಟ್ಟದ ನೆರವು ದೊರಕಿಸಿಕೊಡಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಪತ್ರಿಕೋದ್ಯಮದ ಸಾಧ್ಯತೆಗಳನ್ನು ವಿಸ್ತರಿಸುತ್ತಿರುವ ರೀತಿಯಲ್ಲೇ ಹಲವು ಸವಾಲುಗಳನ್ನು ಸೃಷ್ಟಿಸುತ್ತಿದೆ. ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಬೇಕಾದ ಸಿದ್ಧತೆ ಮತ್ತು ತರಬೇತಿ ಪತ್ರಕರ್ತ ಸಮೂಹಕ್ಕೆ ದೊರಕಬೇಕಿದೆ. ಈ ಎಲ್ಲಾ ಸಂಗತಿಗಳು ಸಮ್ಮೇಳನದಲ್ಲಿ ಚರ್ಚೆ ಆಗಲಿ ಎಂದು ಆಶಿಸಿದರು.

ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಎಂ.ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ರುದ್ದೀನ್, ವಾರ್ತಾಧಿಕಾರಿ ಧನಂಜಯಪ್ಪ ಉಪಸ್ಥಿತರಿದ್ದರು.





share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X